ಭಾರತ – ಪಾಕ್ ಕ್ರಿಕೆಟ್ ಸರಣಿ ಸಾಧ್ಯತೆ ಬಗ್ಗೆ ಸೌರವ್ ಹೇಳಿದ್ದೇನು ?
Team Udayavani, Oct 17, 2019, 3:07 PM IST
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಲು ಸಿದ್ದರಾಗಿರುವ ಮಾಜಿ ನಾಯಕ ಸೌರವ್ ಗಂಗೂಲಿ ಭಾರತ ಮತ್ತು ಪಾಕಿಸ್ಥಾನದ ನಡುವಿನ ಕ್ರಿಕೆಟ್ ಸಾಧ್ಯತೆಯ ಬಗ್ಗೆ ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಂಗೂಲಿ, ಭಾರತ – ಪಾಕಿಸ್ಥಾನಗಳ ನಡುವೆ ಕ್ರಿಕೆಟ್ ಸರಣಿ ನಡೆಯಬೇಕು ಅಥವಾ ಬೇಡ ಎನ್ನುವುದನ್ನು ನಾವು ನಿರ್ಧಾರ ಮಾಡುವುದಲ್ಲ. ಅದನ್ನು ದೇಶಗಳ ಪ್ರಧಾನ ಮಂತ್ರಿಯವರೇ ನಿರ್ಧರಿಸಬೇಕು. ನೀವು ಈ ಪ್ರಶ್ನೆಯನ್ನು ಮೋದಿ ಮತ್ತು ಇಮ್ರಾನ್ ಖಾನ್ ಬಳಿಯೇ ಕೇಳಬೇಕು ಎಂದರು.
ಉಭಯ ದೇಶಗಳ ನಡುವೆ ಕೊನೆಯದಾಗಿ ದ್ಚಿಪಕ್ಷೀಯ ಸರಣಿ ನಡೆದಿದ್ದು 2012ರಲ್ಲಿ. ನಂತರ ವಿಶ್ವಕಪ್, ಏಶ್ಯಾಕಪ್ ಮತ್ತು ಚಾಂಪಿಯನ್ ಟ್ರೋಫಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.