ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಮತ್ತೆ ಎದೆನೋವು; ಆಸ್ಪತ್ರೆಗೆ ದಾಖಲು
Team Udayavani, Jan 27, 2021, 3:09 PM IST
ಮುಂಬೈ: ಬಿಸಿಸಿಐ ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಗೆ ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಕೊಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಕಳೆದ ತಿಂಗಳು ಕೂಡ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿ, 5 ದಿನಗಳ ನಂತರ ಗುಣಮುಖರಾಗಿದ್ದರು.ಹೃದಯನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆದಿದ್ದರು.
ಗಂಗೂಲಿ ಕಳೆದ ವಾರವಷ್ಟೇ ಕೋವಿಡ್ ಪರೀಕ್ಷೆ ಮಾಡಿಕೊಂಡಿದ್ದು, ಫಲಿತಾಂಶ ನೆಗೆಟಿವ್ ಬಂದಿತ್ತು.
ಇದನ್ನೂ ಓದಿ: ಟ್ರ್ಯಾಕ್ಟರ್ ರಾಲಿ, ಹಿಂಸಾಚಾರ ಪ್ರಕರಣ: ಯಾದವ್, ಟಿಖಾಯತ್ ಸೇರಿ ಹಲವರ ವಿರುದ್ಧ ಕೇಸ್
ಇದನ್ನೂ ಓದಿ: ಗ್ಯಾಂಗ್ಸ್ಟರ್ ಗೆಟಪ್ನಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಶಾನ್ವಿ ಶ್ರೀವಾಸ್ತವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.