ODI; ಐರ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 139 ರನ್‌ ಜಯಭೇರಿ

Team Udayavani, Oct 4, 2024, 1:05 AM IST

1-sa

ಅಬುಧಾಬಿ: ತಟಸ್ಥ ನೆಲದಲ್ಲಿ ಸಾಗಿದ ಐರ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 139 ರನ್ನುಗಳಿಂದ ಜಯಭೇರಿ ಬಾರಿಸಿದೆ.

ಆರಂಭಿಕ ಆಟಗಾರ ರಿಯಾನ್‌ ರಿಕೆಲ್ಟನ್‌ ಅವರ 91 ಮತ್ತು ಟ್ರಿಸ್ಟನ್‌ ಸ್ಟಬ್ಸ್ ಅವರ 79 ರನ್‌ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು 9 ವಿಕೆಟಿಗೆ 271 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾದ ಐರ್ಲೆಂಡ್‌ ತಂಡವು 31.5 ಓವರ್‌ಗಳಲ್ಲಿ 132 ರನ್ನಿಗೆ ಆಲೌಟಾಗಿ ಶರಣಾಯಿತು. ಲಿಝಾಡ್‌ ವಿಲಿಯಮ್ಸ್‌ 32 ರನ್ನಿಗೆ 4 ವಿಕೆಟ್‌ ಕಿತ್ತರು. ಇದು ಅವರ ಏಕದಿನ ಪಂದ್ಯದ ಶ್ರೇಷ್ಠ ನಿರ್ವಹಣೆಯಾಗಿದೆ.
ಈ ಗೆಲುವಿನಿಂದ ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಸರಣಿಯ ದ್ವಿತೀಯ ಪಂದ್ಯ ಅ. 4ರಂದು ಅಬುಧಾಬಿಯಲ್ಲಿ ನಡೆಯಲಿದೆ.

ಇನ್ನಿಂಗ್ಸ್‌ ಆರಂಭಿಸಿದ ರಿಕೆಲ್ಟನ್‌ ಅವರು ಸ್ಟಬ್ಸ್ ಜತೆ ಗೂಡಿ ನಾಲ್ಕನೇ ವಿಕೆಟಿಗೆ 152 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ಕುಸಿತ ತಂಡವನ್ನು ಸುಸ್ಥಿತಿಗೆ ತಲುಪಿಸಿದರು. ಅವರಿಬ್ಬರ ಉತ್ತಮ ಆಟದಿಂದಾಗಿ ತಂಡ ಉತ್ತಮ ಮೊತ್ತ ತಲಪಲು ಸಾಧ್ಯವಾಯಿತು. ರಿಕೆಲ್ಟನ್‌ 102 ಎಸೆತಗಳಿಂದ ಮೂರು ಸಿಕ್ಸರ್‌ ಮತ್ತು ಏಳು ಬೌಂಡರಿ ನೆರವಿನಿಂದ 91 ರನ್‌ ಗಳಿಸಿದ್ದರೆ ಸ್ಟಬ್ಸ್ 79 ರನ್‌ ಹೊಡೆದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–wewqe

Women’s T20 World Cup: ಸ್ಕಾಟ್ಲೆಂಡ್‌ಗೆ ಆಘಾತ: ಪಾಕ್‌ಗೆ ಜಯ

1-tree

Junior World Shooting: ಖುಷಿಗೆ ಕಂಚು

1-frrr

Irani Cup:ಅಭಿಮನ್ಯು ಅಜೇಯ 151 ರನ್‌: 102 ಡಿಗ್ರಿ ಜ್ವರವಿದ್ದೂ ಶಾರ್ದೂಲ್‌ ಬ್ಯಾಟಿಂಗ್‌

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.