ತಂಡದಿಂದ ಹೊರಬಿದ್ದ ಗಾಯಾಳು ಬವುಮ
Team Udayavani, Jan 23, 2018, 6:05 AM IST
ಜೊಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದ ಬ್ಯಾಟ್ಸ್ಮನ್ ಟೆಂಬ ಬವುಮ ಭಾರತದೆದುರಿನ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ಕಳೆದ ವಾರ ಬವುಮಾ ಕೇಪ್ ಕೋಬ್ರಾಸ್ ತಂಡದ ಪರ ದೇಶಿ ಏಕದಿನ ಪಂದ್ಯದಲ್ಲಿ ಆಡುವಾಗ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದರು. ಇದರಿಂದ ಅವರಿಗೆ 3ರಿಂದ 4 ವಾರಗಳ ವಿಶ್ರಾಂತಿ ಸೂಚಿಸಲಾಗಿದೆ. ಬವುಮ ಈವರೆಗೆ ಭಾರತದೆದುರಿನ ಸರಣಿಯಲ್ಲಿ ಆಡಿಲ್ಲ. ಹೀಗಾಗಿ ದಕ್ಷಿಣ ಆಫ್ರಿಕಾ ಬದಲಿ ಆಟಗಾರನನ್ನು ಹೆಸರಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.