ವಿಶ್ವಕಪ್ 2022: ಪೋರ್ಚುಗಲ್‌ಗೆ ದಕ್ಷಿಣ ಕೊರಿಯಾಘಾತ!

Team Udayavani, Dec 3, 2022, 12:02 AM IST

ವಿಶ್ವಕಪ್ 2022: ಪೋರ್ಚುಗಲ್‌ಗೆ ದಕ್ಷಿಣ ಕೊರಿಯಾಘಾತ!

ದೋಹಾ: ನೆಚ್ಚಿನ ತಂಡವಾದ ಪೋರ್ಚುಗಲ್‌ ಶುಕ್ರವಾರದ ತನ್ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 1-2 ಅಂತರದ ಆಘಾತಕಾರಿ ಸೋಲನುಭವಿಸಿದೆ. ಆದರೆ ಈ ಎರಡು ತಂಡಗಳೇ ನಾಕೌಟ್‌ ತಲುಪಿವೆ. ಪೋರ್ಚುಗಲ್‌ ಸರ್ವಾಧಿಕ 6 ಅಂಕ ಗಳಿಸಿದರೆ, ದಕ್ಷಿಣ ಕೊರಿಯಾ 4 ಅಂಕದೊಂದಿಗೆ ದ್ವಿತೀಯ ಸ್ಥಾನಿಯಾಯಿತು.

ಇನ್ನೊಂದು ಪಂದ್ಯದಲ್ಲಿ ಘಾನಾವನ್ನು ಮಣಿಸಿದ ಉರುಗ್ವೆ ಕೂಡ 4 ಅಂಕ ಗಳಿಸಿದರೂ ಗೋಲು ವ್ಯತ್ಯಾಸದಲ್ಲಿ ಅದು ದಕ್ಷಿಣ ಕೊರಿಯಾಗಿಂತ ಹಿಂದುಳಿದು ಹೊರಬಿತ್ತು. ಘಾನಾ 4ನೇ ಸ್ಥಾನಕ್ಕೆ ಕುಸಿಯಿತು.

5ನೇ ನಿಮಿಷದಲ್ಲಿ ರಿಕಾರ್ಡೊ ಹೋರ್ಟ ಪೋರ್ಚುಗಲ್‌ಗೆ ಮುನ್ನಡೆ ತಂದಿತ್ತರು. 27ನೇ ನಿಮಿಷದಲ್ಲಿ ಕಿಮ್‌ ಯಂಗ್‌  ಪಂದ್ಯವನ್ನು ಸಮಬಲಕ್ಕೆ ತಂದರು. 90+ 1ನೇ ನಿಮಿಷದಲ್ಲಿ ಹ್ವಾಂಗ್‌ ಹೀ ಚಾನ್‌ ಅಮೋಘ ಗೋಲ್‌ ಸಿಡಿಸಿ ಕೊರಿಯಾಕ್ಕೆ ಸ್ಮರಣೀಯ ಗೆಲುವನ್ನು ತಂದಿತ್ತರು.

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.