ಚಳಿಗಾಲದ ವಿಂಟರ್ ಒಲಿಂಪಿಕ್ಸ್ಗೆ ಉತ್ತರ-ದಕ್ಷಿಣಕೊರಿಯಾ ಆತಿಥ್ಯ
Team Udayavani, Feb 18, 2018, 6:25 AM IST
ಸಿಯೋಲ್ (ದ.ಕೊರಿಯಾ): ದ್ವಿಪಕ್ಷೀಯ ರಾಷ್ಟ್ರಗಳ ನಡುವೆ ಯುದ್ಧ ಗುದ್ದಾಟದ ಬೆನ್ನಲ್ಲೇ 2021ರ ಚಳಿಗಾಲದ ಏಷ್ಯನ್ ಗೇಮ್ಸ್ ಅನ್ನು ಉ.ಕೊರಿಯಾದೊಂದಿಗೆ ಜಂಟಿಯಾಗಿ ಆಯೋಜಿಸಲು ದ.ಕೊರಿಯಾ ಪ್ರಸ್ತಾವನೆ ಇಟ್ಟಿದೆ. ಹೀಗೆಂದು ಗವರ್ನರ್ ಚೋಯ್ ಮೂನ್ ಸೂನ್ ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಎರಡು ರಾಷ್ಟ್ರಗಳ ನಡುವೆ ಕೊರಿಯನ್ ಟೈ ನಡೆದರೆ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ತಿಳಿಯಾಗಬಹುದು ಎನ್ನುವ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ. 2021ಕ್ಕೆ ಕೂಟ ನಡೆಯಲಿದೆ. ಅದಕ್ಕೂ ಮೊದಲು ಕ್ರೀಡಾಪಟುಗಳಿಗೆ ತರಬೇತಿ ನೀಡುವ ವ್ಯವಸ್ಥೆ ಆಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.