FIFA ಫುಟ್ ಬಾಲ್ ; ಇಂಗ್ಲೆಂಡ್ ಮಣಿಸಿ ಮೊದಲ ವನಿತಾ ವಿಶ್ವಕಪ್ ಗೆದ್ದ ಸ್ಪೇನ್
Team Udayavani, Aug 20, 2023, 6:11 PM IST
ಸಿಡ್ನಿ: ಭಾನುವಾರ ನಡೆದ ರೋಚಕ ಫೈನಲ್‌ನಲ್ಲಿ ಓಲ್ಗಾ ಕಾರ್ಮೋನಾ ಅವರ ಮೊದಲಾರ್ಧದ ಅಮೋಘ ಗೋಲ್ ನೊಂದಿಗೆ ಸ್ಪೇನ್ ಇಂಗ್ಲೆಂಡ್ ವಿರುದ್ಧ 1-0 ಗೆಲುವಿನೊಂದಿಗೆ ಮೊದಲ ಬಾರಿಗೆ ಫಿಫಾ ವನಿತಾ ಫುಟ್ ಬಾಲ್ ವಿಶ್ವಕಪ್ ಅನ್ನು ಗೆದ್ದುಕೊಂಡಿದೆ.
ಎರಡೂ ತಂಡಗಳು ಮೊದಲ ಬಾರಿಗೆ ಫೈನಲ್‌ನಲ್ಲಿ ಆಡಿದ್ದು. ಈ ಗೆಲುವು ಸ್ಪ್ಯಾನಿಷ್ ವನಿತೆಯರಿಗೆ ಅವರ ಮೊದಲ ಪ್ರಮುಖ ಅಂತಾರಾಷ್ಟ್ರೀಯ ಟ್ರೋಫಿ ಮುಡಿಗೇರಿಸುವಂತೆ ಮಾಡಿತು. ಕಳೆದ ವರ್ಷ UEFA ಯುರೋಪಿಯನ್ ಚಾಂಪಿಯನ್‌ಶಿಪ್‌ನಲ್ಲಿ ಚಾಂಪಿಯನ್ ಇಂಗ್ಲೆಂಡ್‌ಗೆ ಕ್ವಾರ್ಟರ್‌ಫೈನಲ್ ಸೋಲಿನ ಸೇಡು ತೀರಿಸಿಕೊಂಡಿತು.
ಇಂಗ್ಲೆಂಡ್ ಅಜೇಯವಾಗಿ ಫೈನಲ್‌ಗೆ ಪ್ರವೇಶಿಸಿತ್ತು, 1966 ರ ನಂತರ ಮೊದಲ ಬಾರಿಗೆ ವಿಶ್ವಕಪ್ ಅನ್ನು ತರುವ ಗುರಿ ನುಚ್ಚುನೂರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.