![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 8, 2020, 5:51 PM IST
ಮುಂಬೈ: ಟೀಂ ಇಂಡಿಯಾ ಮತ್ತು ಆರ್ ಸಿಬಿಯ ಪ್ರಮುಖ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರು ತಮ್ಮ ಗೆಳತಿ ಧನಶ್ರೀ ವರ್ಮಾ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸ್ವತಃ ಯುಜಿ ಚಾಹಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ.
ಚಾಹಲ್ ಗೆಳತಿ ಧನಶ್ರೀ ಅವರು ನೃತ್ಯ ಸಂಯೋಜಕಿಯಾಗಿದ್ದು, ಇಂದು ಮನೆಯಲ್ಲಿಯೇ ಸರಳವಾಗಿ ನಿಶ್ಚಿತಾರ್ಥ ನಡೆದಿದೆ.
ಕೆ ಎಲ್ ರಾಹುಲ್, ಗೌರವ್ ಕಪೂರ್ ಸೇರಿದಂತೆ ಕ್ರಿಕೆಟ್ ಸಮುದಾಯದ ಹಲವರು ಚಾಹಲ್ ಗೆ ಶುಭಾಶಯ ಕೋರಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.