Match Fixing; ಮಹಾದೇವ ಆ್ಯಪ್ ಬಳಸಿ ಕ್ರಿಕೆಟ್ ಫಿಕ್ಸಿಂಗ್?
Team Udayavani, Nov 12, 2023, 11:59 PM IST
ರಾಯಪುರ: ಮಹಾದೇವ ಬೆಟ್ಟಿಂಗ್ ಆ್ಯಪ್‌ನ ಹಗರಣ ಸುತ್ತಿಬಳಸಿ ಕ್ರಿಕೆಟ್ ಬುಡಕ್ಕೆ ಬಂದಿದೆ. ಈ ಆ್ಯಪ್ ಬಳಸಿ ಬೆಟ್ಟಿಂಗ್, ಮ್ಯಾಚ್‌ಫಿಕ್ಸಿಂಗ್ ಕೂಡ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಾರಾಷ್ಟ್ರದಲ್ಲಿ ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೆಸರು ಕೇಳಿಬಂದಿದೆ. ಅವರಿಗೆ 500 ಕೋಟಿ ರೂ. ಸಂದಾಯವಾಗಿದೆ ಎನ್ನಲಾಗಿದೆ. ಈ ಬಗ್ಗೆ ಇನ್ನೂ ತನಿಖೆಯಾಗಬೇಕು. ಮಹಾದೇವ ಹಗರಣದಲ್ಲಿ ಮುಖ್ಯ ಆರೋಪಿಗಳಾಗಿರುವ ಸೌರಭ್ ಚಂದ್ರಕರ್, ರವಿ ಉಪ್ಪಳ ವಿರುದ್ಧ ಛತ್ತೀಸ್‌ಗಢದಲ್ಲಿ ತನಿಖೆ ನಡೆಯುತ್ತಿದೆ. ಇಬ್ಬರೂ ತಾವು ಕ್ರಿಕೆಟ್ ಫಿಕ್ಸಿಂಗ್‌ನಲ್ಲಿ ತೊಡಗಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.