ಯೋಗಾಸನಗಳಿಗೆ “ಕ್ರೀಡಾ ಯೋಗ’: ಆಯುಷ್ ಪ್ರಸ್ತಾವ
ಒಲಿಂಪಿಕ್ ಗೇಮ್ಸ್ ಗೆ ಸೇರ್ಪಡೆ ಪ್ರಯತ್ನ
Team Udayavani, Jul 25, 2019, 5:06 AM IST
ಹೊಸದಿಲ್ಲಿ: ಆಯುಷ್ ಸಚಿವಾಲಯವು ಯೋಗಾಸನಗಳಿಗೆ ಕ್ರೀಡೆಯ ಸ್ಥಾನಮಾನ ನೀಡುವ ಕುರಿತು ಪ್ರಸ್ತಾವ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ. ಒಲಿಂಪಿಕ್ ಗೇಮ್ಸ್‌ಗೆ ಸೇರ್ಪಡೆ ಮತ್ತು ಯೋಗಕ್ಕೆ ಇನ್ನಷ್ಟು ಉತ್ತೇಜನ ನೀಡುವ ದೃಷ್ಟಿಯಿಂದ ಕ್ರೀಡಾ ಸ್ಥಾನಮಾನ ದೊರಕಿಸಿಕೊಡುವುದು ಇದರ ಹಿಂದಿನ ಪ್ರಮುಖ ಉದ್ದೇಶವಾಗಿದೆ.
ಯೋಗಾಸನಗಳನ್ನು ಕ್ರೀಡೆಯೆಂದು ಪರಿಗಣಿಸಬೇಕೆಂದು ಯೋಗ ಮತ್ತು ನ್ಯಾಚುರೋಪತಿಯ ಉತ್ತೇಜನ ಮತ್ತು ಅಭಿವೃದ್ಧಿಯ ರಾಷ್ಟ್ರೀಯ ಮಂಡಳಿಯು ಶಿಫಾರಸು ಮಾಡಿದೆ. ಈ ಮೂಲಕ ಹೆಚ್ಚೆಚ್ಚು ಯುವಕರು ಯೋಗದ ಕಡೆ ಸಾಗಲು ಪ್ರಯೋಜನವಾಗಲಿದೆ ಎಂದು ಸರಕಾರದ ಅಧಿಕಾರಿ ಹೇಳಿದ್ದಾರೆ.
ಕ್ರೀಡೆಯಾಗಿ ಯೋಗಾಸನಗಳನ್ನು ಉತ್ತೇಜಿಸಿದರೆ ಯುವಕರು ಇದರಿಂದ ಆಕರ್ಷಿತರಾಗುವ ಸಾಧ್ಯತೆಯಿದೆ. ಹಾಗಾಗಿ 2036 ಅಥವಾ 2040ರ ಒಲಿಂಪಿಕ್ಸ್ ವೇಳೆಗೆ ಯೋಗ ಒಂದು ಸ್ಪರ್ಧೆಯಾಗಿ ಗೇಮ್ಸ್‌ನಲ್ಲಿ ಕಾಣಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.