ನಿಷೇಧವನ್ನು ಸುಪ್ರೀಂನಲ್ಲಿ ಪ್ರಶ್ನಿಸಿದ ಶ್ರೀಶಾಂತ್
Team Udayavani, Feb 2, 2018, 6:05 AM IST
ಹೊಸದಿಲ್ಲಿ: ಬಿಸಿಸಿಐ ಹೇರಿರುವ ಆಜೀವ ನಿಷೇಧದ ವಿರುದ್ಧ ಭಾರತ ತಂಡದ ಮಾಜಿ ವೇಗಿ ಎಸ್. ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
2013ರ ಐಪಿಎಲ್ ಸ್ಟಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ಶ್ರೀಶಾಂತ್ ಆಜೀವ ಕ್ರಿಕೆಟ್ ನಿಷೇಧಕ್ಕೆ ಒಳಗಾಗಿದ್ದರು. ಇದಾದ 2 ವರ್ಷದ ಬಳಿಕ ದಿಲ್ಲಿ ಹೈಕೋರ್ಟ್ ಶ್ರೀಶಾಂತ್ ಅವರನ್ನು ನಿರಪರಾಧಿ ಎಂದು ಘೋಷಿಸಿತ್ತು. ಆದರೂ ಬಿಸಿಸಿಐ ಶ್ರೀಶಾಂತ್ ವಿರುದ್ಧದ ನಿಷೇಧವನ್ನು ಹಿಂದಕ್ಕೆ ತೆಗೆದುಕೊಂಡಿರಲಿಲ್ಲ. ಇದೀಗ ಬೇರೆ ದಾರಿ ಕಾಣದೆ ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಂದಿನ ವಿಚಾರಣೆಯನ್ನು ಫೆ. 5ಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?