ಶ್ರೀಶಾಂತ್‌ ಶಿಕ್ಷೆಯ ಅವಧಿ 7 ವರ್ಷಕ್ಕೆ ಇಳಿಕೆ

Team Udayavani, Aug 21, 2019, 5:34 AM IST

sreesant

ಹೊಸದಿಲ್ಲಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್‌ ಪ್ರಕರಣದಲ್ಲಿ ಸಿಕ್ಕಿಬಿದ್ದು ಆಜೀವ ನಿಷೇಧಕ್ಕೆ ಒಳಗಾಗಿದ್ದ ಶ್ರೀಶಾಂತ್‌ ಅವರ ಶಿಕ್ಷೆಯ ಅವಧಿಯನ್ನು 7 ವರ್ಷಕ್ಕೆ ಇಳಿಕೆ ಮಾಡಲಾಗಿದೆ. ಮುಂದಿನ ವರ್ಷದ ಆಗಸ್ಟ್‌ಗೆ ಶಿಕ್ಷೆ ಅವಧಿ ಅಂತ್ಯವಾಗಲಿದೆ ಎಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ)ಯ ವಿಚಾರಣಾಧಿಕಾರಿ ಡಿ.ಕೆ.ಜೈನ್‌ ತಿಳಿಸಿದ್ದಾರೆ.

ವಿಚಾರಣಾಧಿಕಾರಿ ಡಿ.ಕೆ.ಜೈನ್‌ ಮಾಧ್ಯಮದ ಜತೆ ಮಾತನಾಡಿ ಶ್ರೀಶಾಂತ್‌ ಆಜೀವ ನಿಷೇಧ ಮುಂದಿನ ವರ್ಷ ತೆರವಾಗಲಿದೆ ಎಂದು ತಿಳಿಸಿದರು. ‘ಶ್ರೀಶಾಂತ್‌ ಆಜೀವ ನಿಷೇಧ ಹಿಂದಕ್ಕೆ ತೆಗೆದುಕೊಳ್ಳಲಾಗಿದೆ. ಈಗಾಗಲೇ 6 ವರ್ಷ ಶಿಕ್ಷೆ ಅನುಭವಿಸಿದ್ದಾರೆ. ಮುಂದಿನ ವರ್ಷಕ್ಕೆ ಶಿಕ್ಷೆ ಅಂತ್ಯವಾಗಲಿದೆ. ಸದ್ಯ ಅವರಿಗೆ 36 ವರ್ಷ. ಅವರ ಕ್ರಿಕೆಟ್ ಸಾಧನೆಯ ಉತ್ತುಂಗದ ದಿನಗಳು ಮುಗಿದಿರುವ ಸಾಧ್ಯತೆಯೂ ಇದೆ. ಆದರೆ ಒಂದಂತೂ ಹೇಳಲು ಇಚ್ಛಿಸುತ್ತೇನೆ. ಮುಂದಿನ ದಿನ ಗಳಲ್ಲಿ ಅವರು ಬಿಸಿಸಿಐ ಆಯೋಜಿತ ಅಥ ವಾ ಯಾವುದೇ ಕೂಟಗಳಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶವಿದೆ ಎಂದರು.

ಟಾಪ್ ನ್ಯೂಸ್

ct rav

BJP ದೂರು ಬೆನ್ನಲ್ಲೇ ಗೆಹ್ಲೋಟ್‌ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್‌?

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ

1-klr

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

South Africa vs Pakistan 2nd Test: ಬಾಶ್‌ ದಾಖಲೆ: ದ. ಆಫ್ರಿಕಾ ಮುನ್ನಡೆ

Sachin Tendulkar: ಸಚಿನ್‌ ತೆಂಡುಲ್ಕರ್‌ಗೆಎಂಸಿಸಿ ಗೌರವ ಸದಸ್ಯತ್ವ

Melbourne Cricket Club; ಸಚಿನ್‌ ತೆಂಡುಲ್ಕರ್‌ಗೆ ಗೌರವ ಸದಸ್ಯತ್ವ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ct rav

BJP ದೂರು ಬೆನ್ನಲ್ಲೇ ಗೆಹ್ಲೋಟ್‌ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್‌?

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ

1-klr

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.