ಕ್ಯಾಂಡಿ ಏಕದಿನ: ಲಂಕೆಗೆ ಗೆಲುವಿನ ಸಿಹಿ


Team Udayavani, Aug 10, 2018, 6:15 AM IST

ap882018000344a.jpg

ಕ್ಯಾಂಡಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಈಗಾಗಲೇ ಏಕದಿನ ಸರಣಿ ಕಳೆದುಕೊಂಡಿರುವ ಶ್ರೀಲಂಕಾ, ಬುಧವಾರದ ಮಳೆಪೀಡಿತ ಕ್ಯಾಂಡಿ ಪಂದ್ಯದಲ್ಲಿ 3 ರನ್ನುಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಸರಣಿ ಸೋಲಿನ ಅಂತರವನ್ನು 1-3ಕ್ಕೆ ಇಳಿಸಿಕೊಂಡಿದೆ.

ಆಗಾಗ ಸುರಿದ ಮಳೆಯಿಂದಾಗಿ ಈ ಪಂದ್ಯದ ಓವರ್‌ಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಲೇ ಬರಲಾಯಿತು. ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾಕ್ಕೆ ನಿಗದಿಯಾದದ್ದು 39 ಓವರ್‌. ಪ್ರಚಂಡ ಪ್ರದರ್ಶನ ನೀಡಿದ ಲಂಕಾ 7 ವಿಕೆಟಿಗೆ 306 ರನ್‌ ಪೇರಿಸಿ ಸವಾಲೊಡ್ಡಿತು.

21 ಓವರ್‌, 191 ರನ್‌ ಸವಾಲು
ದಕ್ಷಿಣ ಆಫ್ರಿಕಾದ ಚೇಸಿಂಗ್‌ ವೇಳೆ, ದ್ವಿತೀಯ ಓವರ್‌ ಮುಗಿದೊಡನೆಯೇ ಮತ್ತೆ ಮಳೆ ಸುರಿಯಿತು. ಅಂತಿಮವಾಗಿ 21 ಓವರ್‌ಗಳಲ್ಲಿ 191 ರನ್‌ ಗಳಿಸುವ ಸವಾಲು ಎದುರಾಯಿತು. ದಕ್ಷಿಣ ಆಫ್ರಿಕಾ ಇದನ್ನು ದಿಟ್ಟ ರೀತಿಯಲ್ಲೇ ಸ್ವೀಕರಿಸಿತು. ಸುರಂಗ ಲಕ್ಮಲ್‌ ಪಾಲಾದ ಅಂತಿಮ ಓವರಿನಲ್ಲಿ ಆಫ್ರಿಕಾ 8 ರನ್‌ ಮಾಡಬೇಕಿತ್ತು. ಡೇವಿಡ್‌ ಮಿಲ್ಲರ್‌ ಕ್ರೀಸಿನಲ್ಲಿದ್ದುದರಿಂದ ಪ್ರವಾಸಿ ಪಡೆಗೆ ಇದೇನೂ ಅಸಾಧ್ಯವಾಗಿರಲಿಲ್ಲ. ಆದರೆ 2ನೇ ಎಸೆತದಲ್ಲಿ ಮಿಲ್ಲರ್‌ ಔಟಾಗುವುದರೊಂದಿಗೆ ಪಂದ್ಯಕ್ಕೆ ತಿರುವು ಲಭಿಸಿತು. ಎನ್‌ಗಿಡಿ ಮತ್ತು ಮೊದಲ ಪಂದ್ಯ ಆಡಲಿಳಿದಿದ್ದ ಜೂನಿಯರ್‌ ಡಾಲಾ ಅವರಿಗೆ ಕೊನೆಯ 4 ಎಸೆತಗಳ ಒತ್ತಡವನ್ನು ನಿಭಾಯಿಸಲಾಗಲಿಲ್ಲ. ಅಂತಿಮವಾಗಿ 9ಕ್ಕೆ 187 ರನ್‌ ಗಳಿಸಿ ಶರಣಾಯಿತು.

ಇದು ದಕ್ಷಿಣ ಆಫ್ರಿಕಾ ವಿರುದ್ಧ ಅನುಭವಿಸಿದ ಸತತ 11 ಸೋಲುಗಳ ಬಳಿಕ ಶ್ರೀಲಂಕಾ ಸಾಧಿಸಿದ ಮೊದಲ ಗೆಲುವು. 2 ವರ್ಷಗಳ ಬಳಿಕ ಮೊದಲ ಅರ್ಧ ಶತಕ ಹೊಡೆದ ದಸುನ್‌ ಶಣಕ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-39 ಓವರ್‌ಗಳಲ್ಲಿ 7 ವಿಕೆಟಿಗೆ 306 (ಶಣಕ 65, ತಿಸರ ಪೆರೆರ ಔಟಾಗದೆ 51, ಕುಸಲ್‌ ಪೆರೆರ 51, ಡ್ಯುಮಿನಿ 35ಕ್ಕೆ 2, ಎನ್‌ಗಿಡಿ 65ಕ್ಕೆ 2). ದಕ್ಷಿಣ ಆಫ್ರಿಕಾ-21 ಓವರ್‌ಗಳಲ್ಲಿ 9 ವಿಕೆಟಿಗೆ 187 (ಆಮ್ಲ 40, ಡ್ಯುಮಿನಿ 38, ಡಿ ಕಾಕ್‌ 23, ಲಕ್ಮಲ್‌ 46ಕ್ಕೆ 3, ತಿಸರ ಪೆರೆರ 32ಕ್ಕೆ 2). ಪಂದ್ಯಶ್ರೇಷ್ಠ: ದಸುನ್‌ ಶಣಕ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.