ದಾಲ್ಮಿಯಾ ಗೌರವಾರ್ಥ ಪುಸ್ತಕ ಬಿಡುಗಡೆ
Team Udayavani, Mar 17, 2018, 6:00 AM IST
ಕೊಲಂಬೊ: ಶ್ರೀಲಂಕಾದ 70ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಸಿಸಿಐ ಮಾಜಿ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ಸಂಸ್ಮರಣೆ ಕಾರ್ಯಕ್ರಮವೊಂದನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ (ಎಸ್ಎಲ್ಸಿ) ನಡೆಸಿದೆ. ಈ ವೇಳೆ ದಾಲ್ಮಿಯಾ ಅವರ ಗೌರವಾರ್ಥವಾಗಿ “ಎ ಟ್ರಿಬ್ಯೂಟ್ ಟು ಜಗು’ ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಿತು.
ಇದೇ ವೇಳೆ ಲಂಕಾ ಕ್ರಿಕೆಟ್ ಮಂಡಳಿ ದಾಲ್ಮಿಯಾ ಆಡಳಿತ ವೈಖರಿಯನ್ನು ಮನಸಾರೆ ಸ್ಮರಿಸಿತು. ಕ್ರಿಕೆಟ್ಗೆ ಅವರ ಕೊಡುಗೆ ಅನನ್ಯ ಎಂದು ಗುಣಗಾನ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.