ಏಕದಿನ ಪಂದ್ಯ: 300 ರನ್ ಬಾರಿಸಿಯೂ ಆಸ್ಟ್ರೇಲಿಯ ವಿರುದ್ಧ ಸೋತ ಶ್ರೀಲಂಕಾ
Team Udayavani, Jun 15, 2022, 10:54 PM IST
ಪಲ್ಲೆಕೆಲೆ: ಆತಿಥೇಯ ಶ್ರೀಲಂಕಾ ಎದುರಿನ ಟಿ20 ಸರಣಿಯನ್ನು ಗೆದ್ದ ಆಸ್ಟ್ರೇಲಿಯ ಮೊದಲ ಏಕದಿನ ಪಂದ್ಯವನ್ನು ಡಿ-ಎಲ್ ನಿಯಮದಂತೆ 2 ವಿಕೆಟ್‌ಗಳಿಂದ ಜಯಿಸಿ ಶುಭಾರಂಭ ಮಾಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ 7 ವಿಕೆಟಿಗೆ ಭರ್ತಿ 300 ರನ್ ಪೇರಿಸಿತು. 13ನೇ ಓವರ್ ವೇಳೆ ಮಳೆ ಸುರಿದುದರಿಂದ ಆಸ್ಟ್ರೇಲಿಯಕ್ಕೆ ಗುರಿಯನ್ನು ಮರು ನಿಗದಿ ಗೊಳಿಸಲಾಯಿತು. 44 ಓವರ್‌ಗಳಲ್ಲಿ 282 ರನ್ ಟಾರ್ಗೆಟ್ ಲಭಿಸಿತು. ಮ್ಯಾಕ್ಸ್‌ವೆಲ್ ಅವರ ಪ್ರಚಂಡ ಬ್ಯಾಟಿಂಗ್ ಸಾಹಸ ದಿಂದ ಆಸೀಸ್ 42.3 ಓವರ್‌ಗಳಲ್ಲಿ 8 ವಿಕೆಟಿಗೆ 282 ರನ್ ಬಾರಿಸಿ ಜಯಭೇರಿ ಮೊಳಗಿಸಿತು.
ಮ್ಯಾಕ್ಸ್‌ವೆಲ್ 7ನೇ ಕ್ರಮಾಂಕದಲ್ಲಿ ಆಡಲಿಳಿದು 51 ಎಸೆತಗಳಿಂದ ಅಜೇಯ 80 ರನ್ ಬಾರಿಸಿದರು. ಸಿಡಿಸಿದ್ದು 6 ಸಿಕ್ಸರ್ ಹಾಗೂ 6 ಫೋರ್. ಅಂತಿಮ 2 ಓವರ್‌ಗಳಲ್ಲಿ ಆಸೀಸ್ ಜಯಕ್ಕೆ 12 ರನ್ ಬೇಕಿತ್ತು. “ಮ್ಯಾಕ್ಸಿ’ 43ನೇ ಓವರ್‌ನ 2-3ನೇ ಎಸೆತಗಳನ್ನು ಸಿಕ್ಸರ್‌ಗೆ ಬಡಿದಟ್ಟಿ ಲೆಕ್ಕ ಚುಕ್ತಾ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.