ಸಂಕಷ್ಟದಲ್ಲಿ ಶ್ರೀಲಂಕಾ


Team Udayavani, Dec 27, 2018, 6:30 AM IST

sl-nz.jpg

ಕ್ರೈಸ್ಟ್‌ಚರ್ಚ್‌: ನ್ಯೂಜಲ್ಯಾಂಡ್‌ ತಂಡದೆದುರಿನ ದ್ವಿತೀಯ ಟೆಸ್ಟ್‌ನಲ್ಲಿ ಶ್ರೀಲಂಕಾ ಮೊದಲ ದಿನವೇ 88 ರನ್ನಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೊದಲು ನ್ಯೂಜಿಲ್ಯಾಂಡ್‌ 178 ರನ್ನಿಗೆ ಆಲೌಟಾಗಿತ್ತು.

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ನ್ಯೂಜಿಲ್ಯಾಂಡ್‌ ತಂಡವು ಆರಂಭದಲ್ಲಿಯೇ ಕುಸಿಯಿತು. ಸುರಂಗ ಲಕ್ಮಲ್‌ ಮತ್ತು ಕುಮಾರ ಅವರ ಬಿಗು ದಾಳಿಯಿಂದ ಶ್ರೀಲಂಕಾ ಮೇಲುಗೈ ಸಾಧಿಸಿತು. 64 ರನ್ನಿಗೆ 6 ವಿಕೆಟ್‌ ಕಳೆದುಕೊಂಡು ಆತಿಥೇಯ ತಂಡ ಒದ್ದಾಡುತ್ತಿತ್ತು. ಈ ಹಂತದಲ್ಲಿ ಬಿಜೆ ವಾಟಿÉಂಗ್‌ ಅವರನ್ನು ಸೇರಿಕೊಂಡ ಟಿಮ್‌ ಸೌಥಿ ತಂಡವನ್ನು ಆಧರಿಸುವ ಪ್ರಯತ್ನಕ್ಕೆ ಮುಂದಾದರು.

ವಾಟಿÉಂಗ್‌ ಮತ್ತು ಸೌಥಿ 7ನೇ ವಿಕೆಟಿಗೆ 108 ರನ್ನುಗಳ ಜತೆಯಾಟ ನಡೆಸಿದ್ದರಿಂದ ನ್ಯೂಜಿಲ್ಯಾಂಡ್‌ ಸಾಧಾರಣ ಮೊತ್ತ ಪೇರಿಸುವಂತಾಯಿತು. ಏಕದಿನ ಶೈಲಿಯಲ್ಲಿ ಆಡಿದ ಸೌಥಿ 65 ಎಸೆತಗಳಿಂದ 68 ರನ್‌ ಹೊಡೆದರು. 6 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದ್ದರು. ಸೌಥಿ ಔಟಾದ ಬಳಿಕ ನ್ಯೂಜಿಲ್ಯಾಂಡ್‌ ಮತ್ತೆ ಕುಸಿಯಿತಲ್ಲದೇ 178 ರನ್ನಿಗೆ ಆಲೌಟಾಯಿತು.  ಲಕ್ಮಲ್‌ 54 ರನ್ನಿಗೆ 5 ವಿಕೆಟ್‌ ಕಿತ್ತರೆ ಕುಮಾರ 49 ರನ್ನಿಗೆ 3 ವಿಕೆಟ್‌ ಪಡೆದರು.

ಇದಕ್ಕುತ್ತರವಾಗಿ ಶ್ರೀಲಂಕಾ ಕೂಡ ರನ್‌ ಗಳಿಸಲು ಒದ್ದಾಡುತ್ತಿದೆ. ಬೌಲಿಂಗ್‌ನಲ್ಲೂ ಮಿಂಚಿದ ಸೌಥಿ ಈಗಾಗಲೇ 3 ವಿಕೆಟ್‌ ಹಾರಿಸಿ ಲಂಕೆಗೆ ಪ್ರಬಲ ಹೊಡೆತ ನೀಡಿದ್ದಾರೆ. ದಿನದಾಟದ ಅಂತ್ಯಕ್ಕೆ 88 ರನ್ನಿಗೆ 4 ವಿಕೆಟ್‌ ಕಳೆದುಕೊಂಡ ಶ್ರೀಲಂಕಾ ಸಂಕಷ್ಟದಲ್ಲಿದೆ.

ಸಂಕ್ಷಿಪ್ತ ಸ್ಕೋರು: ನ್ಯೂಜಿಲ್ಯಾಂಡ್‌ 178 (ವಾಟಿÉಂಗ್‌ 46, ಟಿಮ್‌ ಸೌಥಿ 68, ಲಕ್ಮಲ್‌ 54ಕ್ಕೆ 5, ಕುಮಾರ 49ಕ್ಕೆ 3); ಶ್ರೀಲಂಕಾ 88ಕ್ಕೆ 4 (ಟಿಮ್‌ ಸೌಥಿ 29ಕ್ಕೆ 3).

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home whitewash more shocking than Australia defeat: Yuvraj

Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್‌ ಆಘಾತಕಾರಿ: ಯುವಿ

ICC Champions Trophy: England boycott match against Afghanistan?

ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್‌ ಬಹಿಷ್ಕಾರ?

Bumrah in the race for ICC Player of the Month award

Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ

South Africa plan to play one Test before WTC Final

WTC “ಟೆಸ್ಟ್‌  ಫೈನಲ್‌’ಗೂ ಮುನ್ನ ಒಂದು ಟೆಸ್ಟ್‌ ಆಡಲು ದ. ಆಫ್ರಿಕಾ ಯೋಜನೆ

Everything was fine when Dravid was there: Harbhajan

Team India; ದ್ರಾವಿಡ್‌ ಇದ್ದಾಗ ಎಲ್ಲ  ಸರಿಯಿತ್ತು: ಹರ್ಭಜನ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.