Sri Lanka-ನ್ಯೂಜಿಲ್ಯಾಂಡ್ ಟೆಸ್ಟ್: ಒಂದು ದಿನ ರೆಸ್ಟ್
Team Udayavani, Aug 24, 2024, 12:28 AM IST
![1-ssl](https://www.udayavani.com/wp-content/uploads/2024/08/1-ssl-620x366.jpg)
![1-ssl](https://www.udayavani.com/wp-content/uploads/2024/08/1-ssl-620x366.jpg)
ದುಬಾೖ: ಮುಂದಿನ ತಿಂಗಳು ಗಾಲೆಯಲ್ಲಿ ನಡೆಯಲಿರುವ ಶ್ರೀಲಂಕಾ-ನ್ಯೂಜಿಲ್ಯಾಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಒಂದು ದಿನ ವಿಶ್ರಾಂತಿ ನೀಡಲಾ ಗುವುದು. ಪಂದ್ಯದ ವೇಳೆಯಲ್ಲೇ ಶ್ರೀಲಂಕಾದಲ್ಲಿ ಅಧ್ಯ ಕ್ಷೀಯ ಚುನಾವಣೆ ನಡೆಯಲಿರುವುದೇ ಇದಕ್ಕೆ ಕಾರಣ.
ಈ ಟೆಸ್ಟ್ ಸೆ. 18ರಂದು ಆರಂಭವಾಗಲಿದೆ. ಸೆ. 21ರಂದು ಚುನಾವಣೆ ನಡೆಯಲಿರುವುದರಿಂದ ಅಂದು ಪಂದ್ಯಕ್ಕೆ ವಿಶ್ರಾಂತಿ ಇರುವುದು ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಶ್ರೀಲಂಕಾದಲ್ಲಿ ಟೆಸ್ಟ್ ಪಂದ್ಯವೊಂದು 6 ದಿನಗಳ ಕಾಲಾವಧಿಯಲ್ಲಿ ನಡೆಯುತ್ತಿರುವುದು ಎರಡು ದಶಕಗಳ ಬಳಿಕ ಇದೇ ಮೊದಲು. 2001ರಲ್ಲಿ ಶ್ರೀಲಂಕಾ-ಜಿಂಬಾಬ್ವೆ ನಡುವಿನ ಟೆಸ್ಟ್ ಪಂದ್ಯಕ್ಕೆ “ಉಪವಾಸ ಹುಣ್ಣಿಮೆ’ಯ ಕಾರಣ ಒಂದು ದಿನ ವಿಶ್ರಾಂತಿ ನೀಡಲಾಗಿತ್ತು. ಹಾಗೆಯೇ 2008ರ ಬಾಂಗ್ಲಾದೇಶ-ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯಕ್ಕೆ, ಬಾಂಗ್ಲಾ ಲೋಕಸಭಾ ಚುನಾವಣೆಯ ಕಾರಣ ಒಂದು ದಿನದ ವಿಶ್ರಾಂತಿ ಲಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
![Mujeeb joins Mumbai Indians team in place of another Afghan bowler](https://www.udayavani.com/wp-content/uploads/2025/02/mujeeb-150x82.jpg)

IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
![Team India: ‘We are not actors..’: Ashwin criticizes Team India’s superstar culture](https://www.udayavani.com/wp-content/uploads/2025/02/ashwin-150x82.jpg)
![Team India: ‘We are not actors..’: Ashwin criticizes Team India’s superstar culture](https://www.udayavani.com/wp-content/uploads/2025/02/ashwin-150x82.jpg)
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
![Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ](https://www.udayavani.com/wp-content/uploads/2025/02/pak-1-150x85.jpg)
![Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ](https://www.udayavani.com/wp-content/uploads/2025/02/pak-1-150x85.jpg)
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ