ಏಷ್ಯಾ ಕಪ್ ಕ್ರಿಕೆಟ್: ಶ್ರೀಲಂಕಾದ ವೇಗಿ ದುಷ್ಮಂತ ಚಮೀರ ಗಾಯಾಳು; ತುಷಾರ ಸೇರ್ಪಡೆ
Team Udayavani, Aug 22, 2022, 11:20 PM IST
ಕೊಲಂಬೊ: ಶ್ರೀಲಂಕಾದ ವೇಗಿ ದುಷ್ಮಂತ ಚಮೀರ ಎಡಗಾಲಿನ ನೋವಿನಿಂದಾಗಿ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಇವರ ಬದಲು ನುವಾನ್ ತುಷಾರ ಅವರನ್ನು ಸೇರಿಸಿಕೊಳ್ಳಲಾಗಿದೆ.
ಇದಕ್ಕೂ ಮೊದಲು ಬಿನುರ ಫೆರ್ನಾಂಡೊ ಮತ್ತು ಕಸುನ್ ರಜಿತ ಕೂಡ ಗಾಯಾಳಾಗಿ ತಂಡದಿಂದ ಬೇರ್ಪಟ್ಟಿದ್ದರು. ಇವರ ಬದಲಿಗೆ ಅಸಿತಾ ಫೆರ್ನಾಂಡೊ ಮತ್ತು ಪ್ರಮೋದ್ ಮಧುಶಂಖ ಆಯ್ಕೆಯಾಗಿದ್ದಾರೆ.
ಸದ್ಯ ಶ್ರೀಲಂಕಾ ತಂಡ 20 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಇದನ್ನು 15ಕ್ಕೆ ಇಳಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
INDvsENG: ಯುಜಿ ಚಾಹಲ್ ದಾಖಲೆ ಅಳಿಸಿ ಹೊಸ ದಾಖಲೆ ಬರೆದ ಅರ್ಶದೀಪ್ ಸಿಂಗ್
Ranaji Trophy: ಇಂದಿನಿಂದ ಕರ್ನಾಟಕ-ಪಂಜಾಬ್ ರಣಜಿ
Champions Trophy: ಜೆರ್ಸಿಯಲ್ಲಿ ಪಾಕ್ ಹೆಸರು ಹಾಕಲು ಬಿಸಿಸಿಐ ಒಪ್ಪಿಗೆ
Australian Open: ಸಿನ್ನರ್‌ಗೆ ಬೆನ್ ಶೆಲ್ಟನ್ ಸವಾಲು
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ