![Demand to lift restrictions on rice transport from the Karnataka to Telangana](https://www.udayavani.com/wp-content/uploads/2024/12/raichur-415x241.jpg)
ಬಾಂಗ್ಲಾ ವಿರುದ್ಧ ಲಂಕೆಗೆ ಗೆಲುವು
Team Udayavani, Mar 3, 2020, 6:30 AM IST
![SRILANKA-win-the-match](https://www.udayavani.com/wp-content/uploads/2020/03/SRILANKA-win-the-match-620x413.jpg)
ಮೆಲ್ಬರ್ನ್: “ಎ’ ವಿಭಾಗದ ಇನ್ನೊಂದು ಪಂದ್ಯದಲ್ಲಿ ಶ್ರೀಲಂಕಾ ಸಮಾಧಾನಕರ ಗೆಲುವು ಕಂಡಿತು. ಮೊದಲ 3 ಪಂದ್ಯಗಳಲ್ಲಿ ಎಡವಿದ್ದ ಲಂಕಾ, ಕೊನೆಯ ಮುಖಾಮುಖೀಯಲ್ಲಿ ಬಾಂಗ್ಲಾದೇಶವನ್ನು 9 ವಿಕೆಟ್‌ಗಳಿಂದ ಮಣಿಸಿತು. ಬಾಂಗ್ಲಾ ನಾಲ್ಕೂ ಪಂದ್ಯಗಳಲ್ಲಿ ಸೋಲನುಭವಿಸಿತು.
ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ 8 ವಿಕೆಟಿಗೆ 91 ರನ್ ಗಳಿಸಿದರೆ, ಶ್ರೀಲಂಕಾ 15.3 ಓವರ್‌ಗಳಲ್ಲಿ ಒಂದು ವಿಕೆಟಿಗೆ 92 ರನ್ ಮಾಡಿತು. ಶಶಿಕಲಾ ಸಿರಿವರ್ಧನೆ 16 ರನ್ನಿಗೆ 4 ವಿಕೆಟ್ ಕಿತ್ತು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಟಾಪ್ ನ್ಯೂಸ್
![Demand to lift restrictions on rice transport from the Karnataka to Telangana](https://www.udayavani.com/wp-content/uploads/2024/12/raichur-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![INDvAUS: Is captain Rohit Sharma standing against to Shami?; Aussie tour difficult for pacer!](https://www.udayavani.com/wp-content/uploads/2024/12/shami-1-150x87.jpg)
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-150x87.jpg)
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
![R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…](https://www.udayavani.com/wp-content/uploads/2024/12/ashwin-150x100.jpg)
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
![1-prathvi](https://www.udayavani.com/wp-content/uploads/2024/12/1-prathvi-150x104.jpg)
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
![Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್](https://www.udayavani.com/wp-content/uploads/2024/12/5-34-150x90.jpg)
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
MUST WATCH
ಹೊಸ ಸೇರ್ಪಡೆ
![Demand to lift restrictions on rice transport from the Karnataka to Telangana](https://www.udayavani.com/wp-content/uploads/2024/12/raichur-150x87.jpg)
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
![4-sakleshpura](https://www.udayavani.com/wp-content/uploads/2024/12/4-sakleshpura-150x90.jpg)
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
![Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ](https://www.udayavani.com/wp-content/uploads/2024/12/1-36-150x90.jpg)
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.