Australia; ಗಾಯಾಳು ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್ ದ. ಆಫ್ರಿಕಾ ಪ್ರವಾಸಕ್ಕಿಲ್ಲ
Team Udayavani, Aug 19, 2023, 3:48 PM IST
ಸಿಡ್ನಿ: ಗಾಯಾಳಾಗಿರುವ ಸ್ಟೀವನ್ ಸ್ಮಿತ್ ಮತ್ತು ಮಿಚೆಲ್ ಸ್ಟಾರ್ಕ್ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸವನ್ನು ತಪ್ಪಿಸಿಕೊಳ್ಳಲಿದ್ದಾರೆ. ವಿಶ್ವಕಪ್ ಗೂ ಮೊದಲು ಭಾರತದ ವಿರುದ್ಧ ಆಡಲಾಗುವ ಏಕದಿನ ಸರಣಿಗೆ ತಂಡವನ್ನು ಕೂಡಿಕೊಳ್ಳುವ ನಿರೀಕ್ಷೆ ಇದೆ.
ನಾಯಕ ಪ್ಯಾಟ್ ಕಮಿನ್ಸ್ ಕೂಡ ಗಾಯಾಳಾಗಿರುವ ಕಾರಣ ಮಿಚೆಲ್ ಮಾರ್ಷ್ ಈಗಾಗಲೇ ಆಸ್ಟ್ರೇಲಿಯ ತಂಡದ ಉಸ್ತುವಾರಿ ನಾಯಕರಾಗಿ ನೇಮಕಗೊಂಡಿದ್ದಾರೆ.
ಸ್ಟೀವನ್ ಸ್ಮಿತ್ ಗೈರಿನಿಂದಾಗಿ ಮಾರ್ನಸ್ ಲಬುಶೇನ್ ಮರಳಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ಇದೆ. ವಿಶ್ವಕಪ್ ಸಂಭಾವ್ಯ ಆಟಗಾರರ ಯಾದಿಯಿಂದ ಲಬುಶೇನ್ ಅವರನ್ನು ಕೈಬಿಡಲಾಗಿತ್ತು. ಟಿ20 ತಂಡಕ್ಕೆ ಸ್ಮಿತ್ ಬದಲು ಆ್ಯಶrನ್ ಟರ್ನರ್ ಬರಬಹುದು. ಮಿಚೆಲ್ ಸ್ಟಾರ್ಕ್ ಸ್ಥಾನಕ್ಕೆ ಎಡಗೈ ವೇಗಿ ಸ್ಪೆನ್ಸರ್ ಜಾನ್ಸನ್ ಕರೆ ಪಡೆಯಬಹುದು. ಜಾನ್ಸನ್ ಈಗಾಗಲೇ ಆಸೀಸ್ ಟಿ20 ತಂಡದಲ್ಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಆ. 30ರಿಂದ ಸೆ. 3ರ ಅವಧಿಯಲ್ಲಿ ಹಾಗೂ ಏಕದಿನ ಸರಣಿ ಸೆ. 7ರಿಂದ 17ರ ಅವಧಿಯಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.