![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jun 6, 2022, 10:34 PM IST
ಕೊಲಂಬೊ: ಶ್ರೀಲಂಕಾ ಮತ್ತು ಪ್ರವಾಸಿ ಆಸ್ಟ್ರೇಲಿಯ ನಡುವಿನ 3 ಪಂದ್ಯಗಳ ಟಿ20 ಸರಣಿ ಮಂಗಳವಾರ “ಆರ್. ಪ್ರೇಮದಾಸ ಸ್ಟೇಡಿಯಂ’ನಲ್ಲಿ ಆರಂಭವಾಗಲಿದೆ.
ಹದಗೆಟ್ಟ ಆರ್ಥಿಕ ಸ್ಥಿತಿಯಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಸ್ವಲ್ಪ ಮಟ್ಟಿಗಾದರೂ ಸಂಭ್ರಮದ ವಾತಾವರಣ ಮೂಡಿಸಬೇಕೆಂಬುದು ಈ ಸರಣಿಯ ಉದ್ದೇಶ ಎಂಬುದಾಗಿ ಟಿ20 ವಿಶ್ವಕಪ್ ವಿಜೇತ ಆಸೀಸ್ ನಾಯಕ ಆರನ್ ಫಿಂಚ್ ಹೇಳಿದ್ದಾರೆ.
ಸರಣಿಯ ಮೊದಲ ಪಂದ್ಯಕ್ಕಾಗಿ ಆಸ್ಟ್ರೇಲಿಯ ತನ್ನ ಆಡುವ ಬಳಗವನ್ನು ಪ್ರಕಟಿಸಿದೆ.
2021ರ ನ್ಯೂಜಿಲ್ಯಾಂಡ್ ಎದುರಿನ ವಿಶ್ವಕಪ್ ಫೈನಲ್‌ನಲ್ಲಿ ಆಡಿದ 7 ಆಟಗಾರರು ಈ ತಂಡದಲ್ಲಿದ್ದಾರೆ. ಡೇವಿಡ್ ವಾರ್ನರ್ ಮತ್ತು ಸ್ಟೀವನ್ ಸ್ಮಿತ್ ತಂಡಕ್ಕೆ ಮರಳಿದ್ದಾರೆ.
ಆಸ್ಟ್ರೇಲಿಯ ತಂಡ: ಫಿಂಚ್ (ನಾಯಕ), ವಾರ್ನರ್, ಮಿಚೆಲ್ ಮಾರ್ಷ್, ಮ್ಯಾಕ್ಸ್‌ವೆಲ್, ಸ್ಮಿತ್, ಸ್ಟೋಯಿನಿಸ್, ಮ್ಯಾಥ್ಯೂ ವೇಡ್,ಅಗರ್, ಸ್ಟಾರ್ಕ್, ಕೇನ್ ರಿಚರ್ಡ್‌ಸನ್, ಹ್ಯಾಝಲ್‌ವುಡ್.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.