ದಲೈಲಾಮಾ ಮೂಗಿಗೆ ಮೂಗು ಉಜ್ಜಿದ ಸ್ಮಿತ್‌

Team Udayavani, Mar 25, 2017, 10:48 AM IST

LAm.jpg

ಧರ್ಮಶಾಲಾ: ಭಾರತದ ವಿರುದ್ಧ ಅಂತಿಮ ಟೆಸ್ಟ್‌ ಕ್ರಿಕೆಟ್‌ ಪಂದ್ಯ ಆರಂಭವಾಗುವ ಒಂದು ದಿನ ಮೊದಲು ಅಂದರೆ ಶುಕ್ರವಾರ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡ ಟಿಬೆಟಿಯನ್‌ ಧರ್ಮಗುರು ದಲೈಲಾಮಾರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. 

ಈ ವೇಳೆ ಆಸೀಸ್‌ ನಾಯಕ ಸ್ಟೀವನ್‌ ಸ್ಮಿತ್‌ ಪದ್ಧತಿಯಂತೆ ದಲೈಲಾಮಾ ಮೂಗಿಗೆ ಮೂಗು ಉಜ್ಜಿದ್ದಾರೆ! ಲಾಮಾ ಭೇಟಿ ಮಾಡಿದ ನಂತರ ಸ್ಟೀವ್‌ ಬಹಳ ಸಂತಸ ವ್ಯಕ್ತಪಡಿಸಿದ್ದಾರೆ. ಈ ಟೆಸ್ಟ್‌ ಪಂದ್ಯದ ಐದು ದಿನಗಳಲ್ಲಿ ನಾನು ಆರಾಮಾಗಿ ನಿದ್ರಿಸಲು ಈ ಭೇಟಿ ನೆರವಾಗಲಿದೆ.

ಅವರು ನಮಗೆ ಶಾಂತವಾಗಿರುವುದು, ಒತ್ತಡ ನಿಭಾಯಿಸುವುದು ಹೇಗೆಂದು ಹೇಳಿಕೊಟ್ಟಿದ್ದಾರೆ. ಎಲ್ಲರನ್ನೂ ಒಂದೇ ಎಂಬ ಭಾವದಿಂದ ಕಾಣುವುದು, ಪ್ರೀತಿ, ಕರುಣೆಯನ್ನೂ ಅವರು ಕಲಿಸಿದರೆಂದು ಸ್ಟೀವ್‌ ಹೇಳಿಕೊಂಡಿದ್ದಾರೆ

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.