ಆ್ಯಶಸ್ ಟೆಸ್ಟ್ : ಕುಸಿದರೂ ಕಾಂಗರೂ ಹಿಡಿತ
Team Udayavani, Sep 8, 2019, 5:48 AM IST
ಮ್ಯಾಂಚೆಸ್ಟರ್: ಆ್ಯಶಸ್ ಸರಣಿಯ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯ ಕುಸಿತ ಅನುಭವಿಸಿದರೂ ತನ್ನ ಹಿಡಿತವನ್ನು ಬಿಟ್ಟುಕೊಟ್ಟಿಲ್ಲ. 196 ರನ್ನುಗಳ ಬೃಹತ್ ಮುನ್ನಡೆ ಪಡೆದ ಬಳಿಕ 2ನೇ ಸರದಿ ಆರಂಭಿಸಿರುವ ಕಾಂಗರೂ ಪಡೆ, 4 ವಿಕೆಟಿಗೆ 132 ರನ್ ಗಳಿಸಿ ಅಂತಿಮ ಅವಧಿಯ ಆಟವಾಡುತ್ತಿದೆ. ಒಟ್ಟು 328 ರನ್ ಮುನ್ನಡೆಯಲ್ಲಿದೆ.
ವಾರ್ನರ್ ದ್ವಿತೀಯ ಇನ್ನಿಂಗ್ಸ್‌ನಲ್ಲೂ ರನ್ ಖಾತೆ ತೆರೆಯಲಿಲ್ಲ. ಸ್ಮಿತ್ ಮತ್ತೆ ತಂಡದ ನೆರವಿಗೆ ನಿಂತಿದ್ದು, 72 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.