ಟಿ20 ವಿಶ್ವಕಪ್‌: ಶ್ರೀಲಂಕಾ ವಿರುದ್ಧ ಆಸೀಸ್‌ಗೆ ಜಯದ ಸಮಾಧಾನ

ಲಂಕನ್ನರನ್ನು ಭರ್ಜರಿಯಾಗಿ 7 ವಿಕೆಟ್‌ಗಳಿಂದ ಮಣಿಸಿದ ಆತಿಥೇಯರು

Team Udayavani, Oct 25, 2022, 10:34 PM IST

1-dsaadad

ಪರ್ಥ್: ಟಿ20 ವಿಶ್ವಕಪ್‌ನ ಸೂಪರ್‌-12 ಹಂತದ ಮಂಗಳವಾರದ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯ, ಎದುರಾಳಿ ಶ್ರೀಲಂಕಾವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ನ್ಯೂಜಿಲೆಂಡ್‌ ವಿರುದ್ಧ ಮೊದಲ ಪಂದ್ಯದಲ್ಲಿ ಸೋತಿದ್ದ ಆಸೀಸ್‌ಗೆ ಈ ಗೆಲುವು ಸಮಾಧಾನ ನೀಡಿದೆ. ಗುಂಪು-1ರ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 157 ರನ್‌ ಗಳಿಸಿತ್ತು. ಇದನ್ನು ಬೆನ್ನತ್ತಿದ ಆಸ್ಟ್ರೇಲಿಯ ಕೇವಲ 16.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 158 ರನ್‌ ಗಳಿಸಿತು.

ಮೊದಲು ಬ್ಯಾಟಿಂಗ್‌ ಮಾಡಿದ ಲಂಕಾ ಪೂರ್ಣ ಬ್ಯಾಟಿಂಗ್‌ ಕುಸಿತ ಅನುಭವಿಸಿತು. ಆರಂಭಿಕ ಪಾಥುಮ್‌ ನಿಸ್ಸಂಕ ನಿಧಾನವಾಗಿ ಆಡಿ 40 ರನ್‌ ಗಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಚರಿಥ ಅಸಲಂಕ ಅಜೇಯ 38 ರನ್‌ ಗಳಿಸಿದರು. ಆಸೀಸ್‌ ತಂಡ ಸಂಘಟಿತವಾಗಿ ಬೌಲಿಂಗ್‌ನಲ್ಲಿ ಯಶಸ್ಸು ಗಳಿಸಿತು.

ಸ್ಪರ್ಧಾತ್ಮಕ ಗುರಿಯನ್ನು ಬೆನ್ನುಹತ್ತಿದ ಆಸೀಸ್‌ ಎಲ್ಲೂ ಆತಂಕಕ್ಕೊಳಗಾಗಲಿಲ್ಲ. ನಾಯಕ ಏರಾನ್‌ ಫಿಂಚ್‌ 31 ರನ್‌ ಗಳಿಸಿದರೆ, ಮಾರ್ಕಸ್‌ ಸ್ಟಾಯಿನಿಸ್‌ ಸ್ಫೋಟಕ ಆಟವಾಡಿ ಬರೀ 18 ಎಸೆತಗಳಲ್ಲಿ 59 ರನ್‌ ಚಚ್ಚಿದರು. ಇದರಲ್ಲಿ 4 ಬೌಂಡರಿ, 6 ಸಿಕ್ಸರ್‌ಗಳು ಸೇರಿದ್ದವು.

ಸಂಕ್ಷಿಪ್ತ ಸ್ಕೋರ್‌
ಶ್ರೀಲಂಕಾ 20 ಓವರ್‌, 157/6 (ಪಾಥುಮ್‌ ನಿಸ್ಸಂಕ 40, ಅಸಲಂಕ 38, ಮಿಚೆಲ್‌ ಸ್ಟಾರ್ಕ್‌ 23ಕ್ಕೆ 1). ಆಸೀಸ್‌ 16.3 ಓವರ್‌, 158/3 (ಸ್ಟಾಯಿನಿಸ್‌ 59, ಏರಾನ್‌ ಫಿಂಚ್‌ 31, ಕರುಣಾರತ್ನೆ 21ಕ್ಕೆ 1).

ಟಾಪ್ ನ್ಯೂಸ್

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

2-r-ashwin

Ravichandran Ashwin: ಯಾವುದೇ ಪಶ್ಚಾತ್ತಾಪವಿಲ್ಲ: ಅಶ್ವಿ‌ನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.