ಅಚ್ಚರಿಯ ಹೆಸರು: ನೂತನ ನಾಯಕನನ್ನು ನೇಮಕ ಮಾಡಿದ ಸನ್ ರೈಸರ್ಸ್ ಹೈದರಾಬಾದ್
Team Udayavani, Feb 23, 2023, 11:41 AM IST
ಹೈದರಾಬಾದ್: ಈ ಬಾರಿಯ ಐಪಿಎಲ್ ಕೂಟಕ್ಕೆ ಇನ್ನೊಂದು ತಿಂಗಳು ಮಾತ್ರ ಬಾಕಿಯಿದ್ದು, ಎಲ್ಲಾ ಫ್ರಾಂಚೈಸಿಗಳು ಸಿದ್ದತೆಯಲ್ಲಿ ತೊಡಗಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡವು ನೂತನ ನಾಯಕನನ್ನು ಆಯ್ಕೆ ಮಾಡಿದೆ.
ದಕ್ಷಿಣ ಆಫ್ರಿಕಾದ ಬಲಗೈ ಬ್ಯಾಟರ್ ಏಡನ್ ಮಾಕ್ರಮ್ ಅವರು ಈ ಬಾರಿ ಎಸ್ ಆರ್ ಎಚ್ ತಂಡವನ್ನು ಮುನ್ನಡೆಸಲಿದ್ದಾರೆ. ಇತ್ತೀಚಿಗೆ ಸೌತ್ ಆಫ್ರಿಕಾ ಟಿ20 ಲೀಗ್ ನಲ್ಲಿ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡವನ್ನು ಮುನ್ನಡೆಸಿ ಪ್ರಶಸ್ತಿ ಗೆದ್ದಿದ್ದರು. ಹೀಗಾಗಿ ಸನ್ ರೈಸರ್ಸ್ ಫ್ರಾಂಚೈಸಿಯು ಮಾಕ್ರಮ್ ಮೇಲೆ ಮತ್ತೆ ಭರವಸೆಯಿಟ್ಟಿದೆ.
ಕೇನ್ ವಿಲಿಯಮ್ಸನ್ ಒಟ್ಟು ಮೂರು ಸೀಸಮ್ ಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯನ್ನು ಮುನ್ನಡೆಸಿದ್ದರು.
THE. WAIT. IS. OVER. ⏳#OrangeArmy, say hello to our new captain Aiden Markram 🧡#AidenMarkram #SRHCaptain #IPL2023 | @AidzMarkram pic.twitter.com/3kQelkd8CP
— SunRisers Hyderabad (@SunRisers) February 23, 2023
ವಿಲಿಯಮ್ಸನ್ ಅವರನ್ನು ಈ ಬಾರಿ ತಂಡದಿಂದಲೇ ಕೈಬಿಡಲಾಗಿದೆ. ಹೀಗಾಗಿ ಹಲವು ಆಟಗಾರರು ನಾಯಕತ್ವ ಹುದ್ದೆಯ ರೇಸ್ ನಲ್ಲಿದ್ದರು. ಭಾರತೀಯರಾದ ಭುವನೇಶ್ವರ ಕುಮಾರ್ ಮತ್ತು ಮಯಾಂಕ್ ಅಗರ್ವಾಲ್ ಅವರು ಪ್ರಮುಖ ಆಕಾಂಕ್ಷಿಗಳಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.