ರಾಷ್ಟ್ರೀಯ ಕ್ರೀಡೆಯಾಗಿ ಹಾಕಿ ಪರಿಗಣನೆ ಅಸಾಧ್ಯ: ಸುಪ್ರೀಂ
Team Udayavani, Sep 8, 2021, 3:20 PM IST
ನವದೆಹಲಿ: ಹಾಕಿಯನ್ನು ರಾಷ್ಟ್ರೀಯ ಕ್ರೀಡೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಪ್ರತಿಪಾದಿಸಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ ಸರ್ವೋಚ್ಚ ಪೀಠ,ಕೇಂದ್ರ ಸರ್ಕಾರಕ್ಕೆ ಇಂತಹ ಸೂಚನೆ ನೀಡಲು ಸಾಧ್ಯವಿಲ್ಲ ಎಂದಿದೆ.
ಅಚ್ಚರಿಯೆಂದರೆ ಹಾಕಿಯನ್ನುಇದುವರೆಗೆ ರಾಷ್ಟ್ರೀಯ ಕ್ರೀಡೆ ಎಂದೇ ಬಿಂಬಿಸಲಾಗುತ್ತಿದ್ದರೂ, ಅಧಿಕೃತವಾಗಿ ಸರ್ಕಾರ ಆ ಮಾನ್ಯತೆಯನ್ನು ನೀಡಿಲ್ಲ! ಇದು ಮಾಹಿತಿ ಹಕ್ಕು ಅರ್ಜಿಯೊಂದರಲ್ಲಿ ಬಹಿರಂಗವಾಗಿದೆ.
ಇದನ್ನೂ ಓದಿ:ಅನುಶ್ರೀ ಜೈಲಿಗೆ ಹೋಗುವುದು ಪಕ್ಕಾ : ಪ್ರಶಾಂತ್ ಸಂಬರಗಿ
ವಕೀಲರೊಬ್ಬರು ಪಿಐಎಲ್ ಸಲ್ಲಿಕೆ ಮಾಡಿದ್ದು, ದೇಶದಲ್ಲಿ ಸದ್ಯ ರಾಷ್ಟ್ರೀಯ ಪ್ರಾಣಿಗೆ ಮಾನ್ಯತೆ ನೀಡಲಾಗಿದೆ. ಆದರೆ, ರಾಷ್ಟ್ರೀಯಕ್ರೀಡೆಯಾಗಿ ಹಾಕಿಯನ್ನು ಏಕೆ ಗುರುತಿಸಬಾರದು ಎಂದು ಪ್ರಶ್ನೆ ಮಾಡಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ನ್ಯಾಯಾಲಯ ಆದೇಶ ಕೊಡಬೇಕು. ರಾಷ್ಟ್ರೀಯ ಕ್ರೀಡೆ ಎಂದು ಹಾಕಿಯನ್ನು ಪರಿಗಣಿಸಿ, ಅದರ ಬೆಳ ವಣಿಗೆಗಾಗಿ ಹೆಚ್ಚಿನ ಅನುದಾನ ಮತ್ತು ಪ್ರೋತ್ಸಾಹ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.