ಶ್ರೀಲಂಕಾ ತಂಡದಲ್ಲಿ ಲಕ್ಮಲ್, ಪ್ರದೀಪ್
Team Udayavani, Mar 3, 2018, 6:50 AM IST
ಕೊಲಂಬೊ: ವೇಗಿಗಳಾದ ನುವಾನ್ ಪ್ರದೀಪ್ ಮತ್ತು ಸುರಂಗ ಲಕ್ಮಲ್ ಶ್ರೀಲಂಕಾ ಟಿ20 ತಂಡಕ್ಕೆ ಮರಳಿದ್ದಾರೆ. ಮಾ. 6ರಿಂದ ಮಾ. 18ರ ತನಕ ಕೊಲಂಬೋದಲ್ಲಿ ನಡೆಯಲಿರುವ ಭಾರತ, ಬಾಂಗ್ಲಾದೇಶ ತಂಡಗಳನ್ನೊಳಗೊಂಡ ತ್ರಿಕೋನ ಸರಣಿಗಾಗಿ ಪ್ರಕಟಿಸಲಾದ ತಂಡದಲ್ಲಿ ಇವರಿಬ್ಬರಿಗೆ ಅವಕಾಶ ನೀಡಲಾಗಿದೆ.
ಆದರೆ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲ್ಲ ಅವರನ್ನು ಕೈಬಿಡಲಾಗಿದೆ. ಡಿಕ್ವೆಲ್ಲ ಸ್ಥಾನದಲ್ಲಿ ಧನಂಜಯ ಡಿ ಸಿಲ್ವ ಕಾಣಿಸಿಕೊಂಡಿದ್ದಾರೆ.
ಕಳೆದ ಬಾಂಗ್ಲಾದೇಶ ಸರಣಿಯಲ್ಲಿ ಆಡಿದ್ದ ಲೆಗ್ಸ್ಪಿನ್ನರ್ ಜೆಫ್ರಿ ವಾಂಡರ್ಸೆ ಕೂಡ ಗೇಟ್ಪಾಸ್ ಪಡೆದಿದ್ದಾರೆ. ಲಂಕಾ ತಂಡವೀಗ ಕೇವಲ ಇಬ್ಬರು ಸ್ಪೆಷಲಿಸ್ಟ್ ಸ್ಪಿನ್ನರ್ಗಳನ್ನಷ್ಟೇ ಹೊಂದಿದೆ. ಇವರೆಂದರೆ ಅಖೀಲ ಧನಂಜಯ ಮತ್ತು ಅಮಿಲ ಅಪೊನ್ಸೊ. ಲೆಗ್ಸ್ಪಿನ್ನಿಂಗ್ ಆಲ್ರೌಂಡರ್ ಜೀವನ್ ಮೆಂಡಿಸ್ ಕೂಡ ತಂಡದಲ್ಲಿದ್ದಾರೆ.
ಶ್ರೀಲಂಕಾ ತಂಡ: ದಿನೇಶ್ ಚಂಡಿಮಾಲ್ (ನಾಯಕ), ಉಪುಲ್ ತರಂಗ, ದನುಷ್ಕ ಗುಣತಿಲಕ, ಕುಸಲ್ ಮೆಂಡಿಸ್, ದಸುನ್ ಶಣಕ, ಕುಸಲ್ ಪೆರೆರ, ತಿಸರ ಪೆರೆರ, ಜೀವನ್ ಮೆಂಡಿಸ್, ಸುರಂಗ ಲಕ್ಮಲ್, ಇಸುರು ಉದಾನ, ಅಖೀಲ ಧನಂಜಯ, ಅಮಿಲ ಅಪೊನ್ಸೊ, ನುವಾನ್ ಪ್ರದೀಪ್, ದುಷ್ಮಂತ ಚಮೀರ, ಧನಂಜಯ ಡಿ ಸಿಲ್ವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.