ಕೊರೊನಾ ಬಗ್ಗೆ ತಪ್ಪು ಮಾಹಿತಿ ನೀಡದಿರಿ: ಸುರೇಶ್ ರೈನಾ
Team Udayavani, Mar 18, 2020, 12:20 PM IST
ಚೆನ್ನೈ: ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ 19 ಸೋಂಕಿಗೆ ಸಂಬಂಧಪಟ್ಟಂತೆ ಜನರು ತಮ್ಮ ಅರಿವಿಗೆ ಬಾರದೆ ತಪ್ಪು ಮಾಹಿತಿಗಳನ್ನು ಎಲ್ಲೆಡೆ ಹರಡುತ್ತಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಸುರೇಶ್ ರೈನಾ ತಪ್ಪು ಮಾಹಿತಿಗಳನ್ನು ಫಾರ್ವರ್ಡ್ ಮಾಡದಂತೆ ಮನವಿ ಮಾಡಿದ್ದಾರೆ. “ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಸರಪಳಿಯನ್ನು ಮುರಿಯಲು ಸಮಾಜದಿಂದ ಪ್ರತ್ಯೇಕವಾಗಿ ಇರುವ ಅಗತ್ಯವನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ವಿಶ್ವಾಸಾರ್ಹವಲ್ಲದ ಮಾಹಿತಿಯನ್ನು ಹರಡಬೇಡಿ. ಆರೋಗ್ಯ ಸಲಹೆಗಾರರನ್ನು ನಿರ್ಲಕ್ಷಿಸಬೇಡಿ ಮತ್ತು ಶುಚಿತ್ವದ ಕ್ರಮಗಳನ್ನು ಖಂಡಿತವಾಗಿಯೂ ಅನುಸರಿಸಿ’ ಎಂದು ಸುರೇಶ್ ರೈನಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.