ಸುರೇಶ್ ರೈನಾಗೆ ಕೇಶ ವಿನ್ಯಾಸ ಮಾಡಿದ ಪತ್ನಿ ಪ್ರಿಯಾಂಕ
Team Udayavani, Apr 13, 2020, 6:17 PM IST
ನವದೆಹಲಿ: ಸದ್ಯ ಕೋವಿಡ್-19 ಲಾಕ್ ಡೌನ್ ಇರುವ ಕಾರಣ ಹಲವರು ಹಲವು ರೀತಿಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾಗೆ ಅವರ ಪತ್ನಿ ಪ್ರಿಯಾಂಕ ರೈನಾ ಕೇಶ ವಿನ್ಯಾಸ ಮಾಡಿದ್ದಾರೆ.
ಸದ್ಯ ಲಾಕ್ ಡೌನ್ ಹಿನ್ನೆಲೆಯಲ್ಲಿ ಯಾವ ಕೇಶ ವಿನ್ಯಾಸಕಾರರು ಸುರೇಶ್ ರೈನಾಗೆ ಸಿಕ್ಕಿಲ್ಲ. ಹೀಗಾಗಿ ಖುದ್ದು ಅವರ ಪತ್ನಿ ಪ್ರಿಯಾಂಕ ಕತ್ತರಿ ಹಿಡಿದು ಗಂಡನಿಗೆ ಕೇಶ ವಿನ್ಯಾಸ ಮಾಡಿದ್ದಾರೆ.
ಹೊಸ ಕೇಶ ವಿನ್ಯಾಸವನ್ನು ಸುರೇಶ್ ರೈನಾ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಪ್ರಿಯಾಂಕಗೆ ಧನ್ಯವಾದ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಪತ್ನಿ ಅನುಶ್ಕಾ ಕೇಶ ವಿನ್ಯಾಸ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.