ರೋಜರ್ ಫೆಡರರ್ಗೆ ಶಸ್ತ್ರಚಿಕಿತ್ಸೆ
Team Udayavani, Jun 11, 2020, 5:22 AM IST
ಲಂಡನ್: ರೋಜರ್ ಫೆಡರರ್ ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗ ಲಿದ್ದಾರೆ. ಹೀಗಾಗಿ 2021ರ ಆರಂಭದಲ್ಲಷ್ಟೇ ಟೆನಿಸ್ ಅಂಗಳಕ್ಕಿಳಿಯಲು ಸಾಧ್ಯ ಎಂದಿದ್ದಾರೆ.
“ಪುನಶ್ಚೇತನ ಪ್ರಕ್ರಿಯೆ ವೇಳೆ ಬಲ ಮೊಣ ಕಾಲಿನ ಸಮಸ್ಯೆಗೆ ಸಿಲುಕಿದ್ದೆ. ಹೀಗಾಗಿ ಆರ್ಥೊಸ್ಕೋಪಿಕ್ ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ. ಇದರಿಂದಾಗಿ ಈ ವರ್ಷ ಟೆನಿಸ್ನಿಂದ ದೂರ ಉಳಿಯುವುದು ಅನಿವಾರ್ಯವಾಗುತ್ತದೆ ಎಂಬು ದಾಗಿ ಫೆಡರರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.