ಶಸ್ತ್ರಚಿಕಿತ್ಸೆಗೊಳಗಾದ ಹಾರ್ದಿಕ್ ಪಾಂಡ್ಯ
Team Udayavani, Oct 5, 2019, 10:20 PM IST
ಲಂಡನ್: ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಲಂಡನ್ನಲ್ಲಿ ಬೆನ್ನಿನ ಕೆಳ ಭಾಗದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
“ನನಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆದಿದೆ. ನಿಮ್ಮ ಆಶೀರ್ವಾದಿಂದ ನಾನು ಚೇತರಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಗಳಿಗೆ ಆಭಾರಿಯಾಗಿದ್ದೇನೆ. ಶೀಘ್ರವೇ ಕ್ರಿಕೆಟಿಗೆ ಮರರುವೆ. ಅಲ್ಲಿ ತನಕ ನನ್ನನ್ನು ನೀವು ಮಿಸ್ ಮಾಡಿಕೊಳ್ಳುತ್ತೀರಿ’ ಎಂದು ಹಾರ್ದಿಕ್ ಪಾಂಡ್ಯ ಫೋಟೊ ಸಹಿತ ಟ್ವೀಟ್ ಮಾಡಿದ್ದಾರೆ. ಅವರು 5 ತಿಂಗಳ ಕಾಲ ಕ್ರಿಕೆಟ್ನಿಂದ ಹೊರಗುಳಿಯುವ ಸಾಧ್ಯತೆ ಇದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಹಾರ್ದಿಕ್ಗೆ ಬೆನ್ನು ನೋವಿನ ಸಮಸ್ಯೆ ಕಾಡಿತ್ತು. ಹೀಗಾಗಿ ಟೆಸ್ಟ್ ಸರಣಿಯಿಂದಲೂ ಅವರು ದೂರ ಉಳಿಯಬೇಕಾಯಿತು. ಮುಂಬರುವ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯನ್ನೂ ಪಾಂಡ್ಯ ಕಳೆದುಕೊಳ್ಳುವುದು ಖಚಿತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.