ಒಂದೇ ಪಂದ್ಯದಲ್ಲಿ ಎರಡೆರಡು ದಾಖಲೆ ಮುರಿದ ಸೂರ್ಯಕುಮಾರ್ ಯಾದವ್

Team Udayavani, Sep 29, 2022, 10:23 AM IST

ಒಂದೇ ಪಂದ್ಯದಲ್ಲಿ ಎರಡೆರಡು ದಾಖಲೆ ಮುರಿದ ಸೂರ್ಯಕುಮಾರ್ ಯಾದವ್

ತಿರುವನಂತಪುರಂ: ಇಲ್ಲಿನ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಸೂರ್ಯಕುಮಾರ್ ಯಾದವ್ ಮತ್ತೊಂದು ಅರ್ಧಶತಕದೊಂದಿಗೆ ತಮ್ಮ ಭರ್ಜರಿ ಫಾರ್ಮ್ ಮುಂದುವರೆಸಿದರು. ಸೂರ್ಯಕುಮಾರ್ ತಮ್ಮ ಈ ಸ್ಪೋಟಕ ಇನ್ನಿಂಗ್ಸ್‌ ನಲ್ಲಿ ಕೇವಲ 33 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಐದು ಬೌಂಡರಿಗಳೊಂದಿಗೆ 50 ರನ್ ಗಳಿಸಿದರು.

ಇದೇ ವೇಳೆ ಸೂರ್ಯಕುಮಾರ್ ಯಾದವ್ ಅವರು ದಾಖಲೆಯೊಂದನ್ನು ಮುರಿದರು. ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಟಿ20 ರನ್‌ ಪೇರಿಸಿದ ಭಾರತೀಯ ಎಂಬ ದಾಖಲೆಗೆ ಪಾತ್ರರಾದರು. ಈ ಹಿಂದೆ ಈ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು. ಧವನ್ 2018 ರಲ್ಲಿ 18 ಪಂದ್ಯಗಳಲ್ಲಿ 40.52 ರ ಸರಾಸರಿ ಮತ್ತು 147.22 ರ ಸ್ಟ್ರೈಕ್ ರೇಟ್‌ನಲ್ಲಿ 689 ರನ್ ಗಳಿಸಿದ್ದರು.

ಇದನ್ನೂ ಓದಿ:ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್

ತಿರುವನಂತಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯಕ್ಕೂ ಮೊದಲು ಈ ದಾಖಲೆಯನ್ನು ಮುರಿಯಲು ಸೂರ್ಯಕುಮಾರ್ ಕೇವಲ ಎಂಟು ರನ್ ಗಳ ಅಗತ್ಯವಿತ್ತು. ಆದರೆ ಅರ್ಧ ಶತಕ ಬಾರಿಸಿದ ಸ್ಟೈಲಿಶ್ ಬ್ಯಾಟರ್ ಈಗ 2022 ರಲ್ಲಿ 732 ರನ್‌ ಗಳನ್ನು ಗಳಿಸಿದ್ದಾರೆ. ಇನ್ನೂ ಹಲವು ಟಿ20 ಪಂದ್ಯಗಳು ಬಾಕಿ ಇರುವಂತೆ ಸೂರ್ಯ ಈ ವರ್ಷ ಇನ್ನಷ್ಟು ರನ್ ಗಳಿಸಬಹುದು.

ಸೂರ್ಯಕುಮಾರ್ ಅವರು ಕ್ಯಾಲೆಂಡರ್ ವರ್ಷದಲ್ಲಿ ಅತೀ ಹೆಚ್ಚು ಸಿಕ್ಸರ್ (45) ಸಿಡಿಸಿದ ದಾಖಲೆಯಲ್ಲೂ ಮೊದಲ ಸ್ಥಾನಕ್ಕೇರಿದರು. 2021 ರಲ್ಲಿ ಮೊಹಮ್ಮದ್ ರಿಜ್ವಾನ್ ಅವರ 42 ಸಿಕ್ಸರ್‌ಗಳನ್ನು ಬಾರಿಸಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.