Syed Mushtaq Ali Trophy: ಮುಂಬಯಿ-ಮಧ್ಯಪ್ರದೇಶ ಫೈನಲ್‌

ಮತ್ತೆ ಅಬ್ಬರಿಸಿದ ರಹಾನೆ

Team Udayavani, Dec 13, 2024, 10:50 PM IST

1-mumbai

ಬೆಂಗಳೂರು: ಮುಂಬಯಿ ಮತ್ತು ಮಧ್ಯಪ್ರದೇಶ ತಂಡಗಳು “ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ’ ಟಿ20 ಫೈನಲ್‌ನಲ್ಲಿ ಸೆಣಸಲಿವೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಮುಂಬಯಿ 6 ವಿಕೆಟ್‌ಗಳಿಂದ ಬರೋಡಾವನ್ನು ಮಣಿಸಿತು. ಇನ್ನೊಂದು ಉಪಾಂತ್ಯ ದಲ್ಲಿ ಮಧ್ಯಪ್ರದೇಶ 7 ವಿಕೆಟ್‌ಗಳಿಂದ ದಿಲ್ಲಿಯನ್ನು ಪರಾಭವಗೊಳಿಸಿತು. ಫೈನಲ್‌ ಹಣಾಹಣಿ ರವಿವಾರ ಸಂಜೆ ಬೆಂಗಳೂರಿನಲ್ಲಿ ನಡೆಯಲಿದೆ.

ಮತ್ತೆ ಅಬ್ಬರಿಸಿದ ರಹಾನೆ
ಮೊದಲು ಬ್ಯಾಟಿಂಗ್‌ ನಡೆಸಿದ ಬರೋಡಾ 7 ವಿಕೆಟಿಗೆ 158 ರನ್‌ ಗಳಿಸಿ ದರೆ, ಮುಂಬಯಿ 17.2 ಓವರ್‌ಗಳಲ್ಲಿ 4 ವಿಕೆಟಿಗೆ 164 ರನ್‌ ಪೇರಿಸಿತು.

ಸಿಡಿಲಬ್ಬರದ ಬ್ಯಾಟಿಂಗ್‌ ಮುಂದು ವರಿಸಿದ ಅಜಿಂಕ್ಯ ರಹಾನೆ 56 ಎಸೆತಗಳಿಂದ 98 ರನ್‌ ಬಾರಿಸಿದರು. ಇದು 11 ಬೌಂಡರಿ, 5 ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಹಾರ್ದಿಕ್‌ ಪಾಂಡ್ಯ ಎಸೆತವನ್ನು ಮಿಡ್‌-ವಿಕೆಟ್‌ ಸಿಕ್ಸರ್‌ಗೆ ರವಾನಿಸುವ ಮೂಲಕ 29 ಎಸೆತಗಳಲ್ಲಿ ಅರ್ಧ ಶತಕ ಪೂರೈಸಿದರು. ನಾಯಕ ಶ್ರೇಯಸ್‌ ಅಯ್ಯರ್‌ ಗಳಿಕೆ 46 ರನ್‌ (30 ಎಸೆತ, 4 ಬೌಂಡರಿ, 3 ಸಿಕ್ಸರ್‌). ರಹಾನೆ-ಅಯ್ಯರ್‌ 9.2 ಓವರ್‌ಗಳಲ್ಲಿ 88 ರನ್‌ ಜತೆಯಾಟ ನಡೆಸಿದರು.
ಬರೋಡಾ ಸರದಿಯಲ್ಲಿ ಶಿವಾಲಿಕ್‌ ಶರ್ಮ ಸರ್ವಾಧಿಕ 36, ಶಾಶ್ವತ್‌ ರಾವತ್‌ 33, ನಾಯಕ ಕೃಣಾಲ್‌ ಪಾಂಡ್ಯ 30 ರನ್‌ ಮಾಡಿದರು.

ಪಾಟಿದಾರ್‌ ಪರಾಕ್ರಮ
ದ್ವಿತೀಯ ಸೆಮಿಫೈನಲ್‌ನಲ್ಲಿ ದಿಲ್ಲಿ 5 ವಿಕೆಟಿಗೆ 146 ರನ್ನುಗಳ ಸಾಮಾನ್ಯ ಮೊತ್ತ ದಾಖಲಿಸಿತು. ಮಧ್ಯಪ್ರದೇಶ 15.4 ಓವರ್‌ಗಳಲ್ಲಿ 3 ವಿಕೆಟಿಗೆ 152 ರನ್‌ ಮಾಡಿತು.

ನಾಯಕ ರಜತ್‌ ಪಾಟಿದಾರ್‌ ಬಿರುಸಿನ ಅರ್ಧ ಶತಕ ಬಾರಿಸಿ ನಿರಾಯಾಸದ ಗೆಲುವನ್ನು ತಂದಿತ್ತರು. ಪಾಟಿದಾರ್‌ ಕೊಡುಗೆ 29 ಎಸೆತಗಳಿಂದ ಅಜೇಯ 66 ರನ್‌ (4 ಬೌಂಡರಿ, 6 ಸಿಕ್ಸರ್‌). ಹರ್‌ಪ್ರೀತ್‌ ಸಿಂಗ್‌ ಭಾಟಿಯಾ 46 ರನ್‌ ಮಾಡಿ ಅಜೇಯರಾಗಿ ಉಳಿದರು. ಇವರಿಂದ ಮುರಿಯದ 4ನೇ ವಿಕೆಟಿಗೆ 57 ಎಸೆತಗಳಿಂದ 106 ರನ್‌ ಒಟ್ಟುಗೂಡಿತು.

ಟಾಪ್ ನ್ಯೂಸ್

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

congress

Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Ashwin Vaishnav

Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ

Andhra-CM-Naidu

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ

Naxal BIG

Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB

RCB: ‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್‌ ಆಫ್‌ ಸ್ಪಿನ್ನರ್ ಎಂಟ್ರಿ

Team India: BCCI moves to appoint new coach

Team India: ಹೊಸ ಕೋಚ್‌ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್‌ ನಲ್ಲಿ ಪೀಟರ್ಸನ್

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

Ranji Trophy: ಭಾರತ ಕ್ರಿಕೆಟ್‌ ಘಟಾನುಘಟಿಗಳೆಲ್ಲಾ ರಣಜಿ ಕಣಕ್ಕೆ?

ICC Champions Trophy: ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?

ICC Champions Trophy: ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನೆ: ಹಾಜರಿರುವರೇ ಭಾರತದ ನಾಯಕ?

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

Kho Kho World Cup 2025: ಭಾರತದ ತಂಡಗಳು ಕ್ವಾರ್ಟರ್‌ ಫೈನಲ್‌ಗೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-ree

Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

congress

Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್

Ashwin Vaishnav

Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.