Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Team Udayavani, Nov 23, 2024, 10:50 PM IST

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ಇಂದೋರ್‌: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಉತ್ತರಾಖಂಡ ತಂಡವು ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿಗಾಗಿ ನಡೆದ ಟಿ20 “ಬಿ’ ಬಣದ ಪಂದ್ಯದಲ್ಲಿ ಕರ್ನಾಟಕವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಉತ್ತರಾಖಂಡ ತಂಡವು ಆರಂಭಿಕ ಆಟಗಾರ ಯುವರಾಜ್‌ ಚೌಧರಿ ಅವರ 123 ರನ್‌ ನೆರವಿನಿಂದ 5 ವಿಕೆಟಿಗೆ 215 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ ಬ್ಯಾಟಿಂಗ್‌ ಕುಸಿತ ಅನುಭವಿಸಿದ ಕರ್ನಾಟಕ ತಂಡವು 19.5 ಓವರ್‌ಗಳಲ್ಲಿ 209 ರನ್ನಿಗೆ ಆಲೌಟಾಯಿತು. ಕೃಷ್ಣನ್‌ ಶ್ರೀಜಿತ್‌ ಏಕಾಂಗಿಯಾಗಿ ಹೋರಾಡಿ 40 ಎಸೆತಗಳಿಂದ 72 ರನ್‌ ಗಳಿಸಿ ಅಜೇಯರಾಗಿ ಉಳಿದರು. 5 ಬೌಂಡರಿ ಮತ್ತು 5 ಸಿಕ್ಸರ್‌ ಬಾರಿಸಿದ್ದರು.

ಸಂಕ್ಷಿಪ್ತ ಸ್ಕೋರ್‌: ಉತ್ತರಾಖಂಡ 20 ಓವರ್‌, 215/5 (ಯುವರಾಜ್‌ 123, ಶ್ರೇಯಸ್‌ 30ಕ್ಕೆ 2), ಕರ್ನಾಟಕ 19.5 ಓವರ್‌, 209/10 (ಕೃಷ್ಣನ್‌ 72, ಹಿಮಾಂಶು 33ಕ್ಕೆ 3).

ಶ್ರೇಯಸ್‌ ಶತಕ, ತಿಲಕ್‌ ಸತತ 3ನೇ ಟಿ20 ಶತಕ:

“ಎ’ ಬಣದ ಪಂದ್ಯದಲ್ಲಿ ಹೈದರಾಬಾದ್‌ ಪರ ಆಡಿದ ತಿಲಕ್‌ ವರ್ಮ,  ಮೇಘಾಲಯ ವಿರುದ್ಧ 151 ರನ್‌ ಗಳಿಸಿ ಗಮನ ಸೆಳೆದರು. ಇದರೊಂದಿಗೆ ಅವರು ಟಿ20ಯಲ್ಲಿ ಸತತ 3ನೇ ಶತಕ ಸಿಡಿಸಿದ ಮೊದಲ ಬ್ಯಾಟರ್‌ ಎನಿಸಿಕೊಂಡರು. ಇದಕ್ಕೂ ಮುನ್ನ ಅವರು ದಕ್ಷಿಣ ಆಫ್ರಿಕಾ ವಿರುದ್ಧ 2 ಶತಕಗಳನ್ನು ಬಾರಿಸಿದ್ದರು. ಪಂದ್ಯದಲ್ಲಿ ಮೇಘಾಲಯ ಗೆದ್ದಿತು. ಇನ್ನೊಂದು ಪಂದ್ಯದಲ್ಲಿ ಮುಂಬೈ ನಾಯಕ ಶ್ರೇಯಸ್‌ ಅಯ್ಯರ್‌, ಗೋವಾ ವಿರುದ್ಧ 120 ರನ್‌ ಸಿಡಿಸಿದರು. ಪಂದ್ಯದಲ್ಲಿ ಮುಂಬೈ 26 ರನ್‌ನಿಂದ ಜಯಿಸಿತು.

ಟಾಪ್ ನ್ಯೂಸ್

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Puttur: ಟೆಂಪೋ-ಬೈಕ್‌ ನಡುವೆ ಅಪಘಾತ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.