T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Team Udayavani, Sep 18, 2024, 6:42 AM IST

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

ದುಬಾೖ: ಮಹತ್ವದ ನಿರ್ಧಾರ ವೊಂದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಮುಂದಿನ ತಿಂಗಳು ಆರಂಭವಾಗುವ ವನಿತೆಯರ ಟಿ20 ವಿಶ್ವಕಪ್‌ನಿಂದಲೇ ಪುರುಷ ಮತ್ತು ವನಿತೆಯರ ವಿಶ್ವಕಪ್‌ ವಿಜೇತರಿಗೆ ಸಮಾನ ಬಹುಮಾನ ನಿಧಿ ನೀಡಲು ತೀರ್ಮಾನಿಸಿದೆ. ವನಿತೆಯರ ಟಿ20 ವಿಶ್ವಕಪ್‌ ಕೂಟದ ಒಟ್ಟಾರೆ ಬಹುಮಾನ ನಿಧಿಯಲ್ಲಿ ಶೇಕಡಾ 225ರಷ್ಟು ಏರಿಕೆ ಮಾಡಲಾಗಿದೆ. ಸಮಗ್ರವಾಗಿ 7. 95 ಮಿಲಿಯನ್‌ ಡಾಲರ್‌ ಬಹು ಮಾನ ನಿಧಿಯನ್ನು ಈ ವಿಶ್ವಕಪ್‌ ಒಳಗೊಂಡಿದೆ. ಈ ಹಿಂದಿನ ವನಿತಾ ವಿಶ್ವಕಪ್‌ 2.45 ಮಿಲಿಯನ್‌ ಡಾಲರ್‌ ನಿಧಿಯನ್ನು ಒಳಗೊಂಡಿತ್ತು.

ಈ ಬಾರಿಯ ವನಿತೆಯರ ಟಿ20 ವಿಶ್ವಕಪ್‌ ವಿಜೇತರು 2.34 ಮಿಲಿ ಯನ್‌ ಡಾಲರ್‌ ನಿಧಿ (ಸುಮಾರು 19.61 ಕೋಟಿ ರೂ.) ಯನ್ನು ಪಡೆಯಲಿದ್ದಾರೆ. ಇದು ಕಳೆದ ವಿಶ್ವಕಪ್‌ಗಿಂತ ಶೇಕಡಾ 134ರಷ್ಟು ಹೆಚ್ಚು. 2023ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್‌ನ ವಿಜೇತರಾದ ಆಸ್ಟ್ರೇಲಿಯದ ವನಿತೆಯರಿಗೆ ಒಂದು ಮಿಲಿಯನ್‌ ಡಾಲರ್‌ ನಿಧಿ (8.38 ಕೋಟಿ ರೂ.)ಯನ್ನು ನೀಡಲಾಗಿತ್ತು ಎಂದು ಐಸಿಸಿ ಪ್ರಕಟನೆ ತಿಳಿಸಿದೆ.

ಈ ವರ್ಷದ ಆರಂಭದಲ್ಲಿ ನಡೆದ ಪುರುಷರ ಟಿ20 ವಿಶ್ವಕಪ್‌ ಚಾಂಪಿಯನ್ಸ್‌ ಭಾರತ ತಂಡವು 2.45 ಮಿಲಿಯನ್‌ ಡಾಲರ್‌ ನಿಧಿಯನ್ನು ಬಹುಮಾನವಾಗಿ ಪಡೆದಿತ್ತು. ಐಸಿಸಿ ವನಿತಾ ಟಿ20 ವಿಶ್ವಕಪ್‌ ಇಷ್ಟು ದೊಡ್ಡ ಮೊತ್ತದ ನಿಧಿಯನ್ನು ಪಡೆಯುವ ಮೊದಲ ಕೂಟವಾಗಿದೆ. ಇನ್ನು ಮುಂದೆ ಪುರುಷ ಮತ್ತು ವನಿತೆಯರ ಟಿ20 ವಿಶ್ವಕಪ್‌ ವಿಜೇತರು ಸಮಾನ ಬಹುಮಾನ ನಿಧಿ ಪಡೆಯಲಿದ್ದಾರೆ. ಇದು ಕ್ರಿಕೆಟ್‌ ಇತಿಹಾಸದ ಮಹತ್ವದ ಮೈಲುಗಲ್ಲು ಆಗಿ ಗುರುತಿಸುತ್ತದೆ ಎಂದು ಐಸಿಸಿ ತಿಳಿಸಿದೆ.

ವನಿತಾ ಟಿ20 ವಿಶ್ವಕಪ್‌ನ ರನ್ನರ್‌ ಅಪ್‌ ತಂಡವು 1.17 ಮಿಲಿಯರ್‌ ಡಾಲರ್‌ ನಗದನ್ನು ಪಡೆಯಲಿದೆ. ಇದು ಈ ಹಿಂದಿನ ವಿಶ್ವಕಪ್‌ನ ನಿಧಿಗಿಂತ ಶೇಕಡಾ 134ರಷ್ಟು ಹೆಚ್ಚು. ಕಳೆದ ವಿಶ್ವಕಪ್‌ನಲ್ಲಿ ರನ್ನರ್‌ ಅಪ್‌ ದಕ್ಷಿಣ ಆಫ್ರಿಕಾವು 5 ಲಕ್ಷ ಡಾಲರ್‌ ನಗದು ಪಡೆದಿತ್ತು.ಮುಂದಿನ ವನಿತಾ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋತ ಎರಡು ತಂಡಗಳು 6.75 ಲಕ್ಷ ಡಾಲರ್‌ (ಹಿಂದಿನ ವಿಶ್ವಕಪ್‌ನಲ್ಲಿ 2.10 ಲಕ್ಷ ಡಾಲರ್‌) ನಗದು ಪಡೆಯಲಿವೆ.

ಟಾಪ್ ನ್ಯೂಸ್

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.