T20 World Cup 2024; ಟ್ರಿನಿಡಾಡ್, ನ್ಯೂಯಾರ್ಕ್ ಪಿಚ್ ಗೆ ಕಳಪೆ ರೇಟಿಂಗ್ ನೀಡಿದ ಐಸಿಸಿ
Team Udayavani, Aug 20, 2024, 8:08 PM IST
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಮಂಗಳವಾರ ಐಸಿಸಿ ಟಿ20 ವಿಶ್ವಕಪ್ ನ (ICC T20 World Cup) ಪಿಚ್ ಗಳ ವರದಿ ಬಿಡುಗಡೆ ಮಾಡಿದೆ. ಐಸಿಸಿ ಟಿ20 ವಿಶ್ವಕಪ್ 2024 ವೆಸ್ಟ್ ಇಂಡೀಸ್ ಮತ್ತು ಯುಎಸ್ ಎ ನಲ್ಲಿ ನಡೆದಿತ್ತು.
ಎಲ್ಲಾ 52 ಪೂರ್ಣಗೊಂಡ ಪಂದ್ಯಗಳನ್ನು ಒಳಗೊಂಡಿರುವ ವರದಿಯಲ್ಲಿ, ಮೂರು ಪಿಚ್ ಗಳು- ಯುಎಸ್‌ಎಯಲ್ಲಿ ಎರಡು ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಒಂದನ್ನು ‘ಅತೃಪ್ತಿಕರ’ ಎಂದು ಪರಿಗಣಿಸಲಾಗಿದೆ ಎಂದು ಬಹಿರಂಗಪಡಿದೆ. ಉಳಿದ ಹೆಚ್ಚಿನವು ‘ತೃಪ್ತಿದಾಯಕ’ ಅಥವಾ ಹೆಚ್ಚಿನ ರೇಟಿಂಗ್‌ಗಳನ್ನು ಪಡೆದಿವೆ.
ಎಂಟು ಗುಂಪು-ಹಂತದ ಪಂದ್ಯಗಳನ್ನು ಆಯೋಜಿಸಿದ್ದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ನಿರ್ದಿಷ್ಟ ಪರಿಶೀಲನೆಗೆ ಒಳಪಟ್ಟಿದೆ. ಶ್ರೀಲಂಕಾ – ದಕ್ಷಿಣ ಆಫ್ರಿಕಾ ಮತ್ತು ಭಾರತ – ಐರ್ಲೆಂಡ್ ನಡುವಿನ ಪಂದ್ಯಗಳ ಪಿಚ್ ಗಳನ್ನು ‘ಅತೃಪ್ತಿಕರ’ ಎಂದು ರೇಟ್ ಮಾಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ 77 ರನ್‌ಗಳಿಗೆ ಆಲೌಟ್ ಆಗಿದ್ದರೆ, ಭಾರತದ ವಿರುದ್ಧ ಐರ್ಲೆಂಡ್ ಕೇವಲ 96 ರನ್ ಗಳಿಸಿತು. ಪಂದ್ಯಾವಳಿಯಲ್ಲಿ ಈ ಗ್ರೌಂಡ್ ನಲ್ಲಿ ಬಂದ ಅತಿ ಹೆಚ್ಚು ಸ್ಕೋರ್ 137-. ಇದು ಐರ್ಲೆಂಡ್ ವಿರುದ್ಧ ಕೆನಡಾ ಗಳಿಸಿತ್ತು.
ಭಾರತ ಮತ್ತು ಪಾಕಿಸ್ಥಾನ ನಡುವಿನ ಪಂದ್ಯದ ಪಿಚ್ ತೃಪ್ತಿಕರ ಎಂದು ವರದಿ ಹೇಳಿದೆ. ಈ ಪಂದ್ಯವೂ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.