T20 World Cup: ಆತಿಥೇಯ ವೆಸ್ಟ್‌  ಇಂಡೀಸ್‌ಗೆ ಉಗಾಂಡ ಎದುರಾಳಿ


Team Udayavani, Jun 9, 2024, 4:00 AM IST

T20 World Cup: ಆತಿಥೇಯ ವೆಸ್ಟ್‌  ಇಂಡೀಸ್‌ಗೆ ಉಗಾಂಡ ಎದುರಾಳಿ

ಗಯಾನಾ: ರವಿವಾರ ನಡೆಯುವ ಟಿ20 ವಿಶ್ವಕಪ್‌ 18ನೇ ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್‌, ಆತಿಥೇಯ ವೆಸ್ಟ್‌ ಇಂಡೀಸ್‌ ವಿರುದ್ಧ ಉಗಾಂಡ ಕಣಕ್ಕಿಳಿಯಲಿದೆ. ಗ್ರೂಪ್‌ “ಸಿ’ಯ ಈ ಪಂದ್ಯ ಗಯಾನದ ಪ್ರಾವಿಡೆನ್ಸ್‌ ಮೈದಾನದಲ್ಲಿ ನಡೆಯಲಿದೆ.

ಆರಂಭಿಕ ಪಂದ್ಯದಲ್ಲಿ ಪಪುವಾ ನ್ಯೂಗಿನಿಯ ವಿರುದ್ಧ ವೆಸ್ಟ್‌ ಇಂಡೀಸ್‌ ಗೆದ್ದಿತ್ತು. ಇತ್ತ ಉಗಾಂಡ ಕೂಡ ನ್ಯೂಗಿನಿಯ ವಿರುದ್ಧವೇ ಗೆದ್ದು, ಇನ್ನೊಂದು ಪಂದ್ಯದಲ್ಲಿ ಅಫ್ಘಾನಿಸ್ಥಾನ ವಿರುದ್ಧ ಸೋತಿದೆ. ಸದ್ಯ ಅಂಕಪಟ್ಟಿಯಲ್ಲಿ ವಿಂಡೀಸ್‌ 2 ಅಂಕದೊಂದಿಗೆ 2ನೇ ಸ್ಥಾನದಲ್ಲಿದೆ. ಉಗಾಂಡ ಕೂಡ 2 ಅಂಕ ಗಳಿಸಿದೆಯಾದರೂ ನೆಟ್‌ ರನ್‌ರೇಟ್‌ ಆಧಾರದಲ್ಲಿ 3ನೇ ಸ್ಥಾನದಲ್ಲಿದೆ. ಎರಡೂ ಪಂದ್ಯ ಗೆದ್ದಿರುವ ಅಫ್ಘಾನಿಸ್ಥಾನ ಅಗ್ರಸ್ಥಾನದಲ್ಲಿದೆ.

ವೆಸ್ಟ್‌ ಇಂಡೀಸ್‌ ತಂಡದಲ್ಲಿ ಆಲ್‌ ರೌಂಡರ್‌ ರೋಸ್ಟನ್‌ ಚೇಸ್‌ ಮತ್ತು ಉಗಾಂಡ ತಂಡದಲ್ಲಿ ಯುವ ವೇಗಿ ಕಾಸ್ಮಾಸ್‌ ಕ್ಯೆಯುಟ ಗಮನ ಸೆಳೆಯುವ ನಿರೀಕ್ಷೆಯಿದೆ.

ಸ್ಲೋ ಪಿಚ್‌ ಆಗಿರುವ ಗಯಾನದ ಪ್ರಾವಿಡೆನ್ಸ್‌ ಮೈದಾನ ವೇಗಿಗಳಿಗೆ ಹೆಚ್ಚು ನೆರವಾಗುತ್ತದೆ. ಇಲ್ಲಿ ಮೊದಲ ಇನ್ನಿಂಗ್ಸ್‌ ಸರಾಸರಿ ಸ್ಕೋರ್‌ 128. ಟಾಸ್‌ ಗೆಲ್ಲುವ ತಂಡ ಮೊದಲು ಬೌಲಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

1-bevas

Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.