T20 World Cup; ಗಾಯಗೊಂಡಿದ್ದರೂ ಬಾಂಗ್ಲಾ ತಂಡದಲ್ಲಿ ತಸ್ಕಿನ್‌ಗೆ ಸ್ಥಾನ!
Team Udayavani, May 14, 2024, 10:14 PM IST
ಢಾಕಾ: ಸ್ನಾಯುಸೆಳೆತಕ್ಕೆ ಸಿಲುಕಿ ಇನ್ನೂ ಚೇತರಿಸಿಕೊಳ್ಳದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಬಾಂಗ್ಲಾದೇಶ ಟಿ20 ವಿಶ್ವಕಪ್ ತಂಡಕ್ಕೆ ಅಚ್ಚರಿಯ ಕರೆ ಪಡೆದಿದ್ದಾರೆ. ಅಷ್ಟೇ ಅಲ್ಲ, ತಂಡದ ಉಪನಾಯಕರೂ ಆಗಿ ಆಯ್ಕೆಯಾಗಿದ್ದಾರೆ.
ಪ್ರವಾಸಿ ಜಿಂಬಾಬ್ವೆ ಎದುರಿನ ಅಂತಿಮ ಟಿ20 ಪಂದ್ಯದ ವೇಳೆ ತಸ್ಕಿನ್ ಈ ಸಮಸ್ಯೆಗೆ ಸಿಲುಕಿದ್ದರು. ತಂಡವನ್ನು ನಜ್ಮುಲ್ ಹುಸೇನ್ ಮುನ್ನಡೆಸಲಿದ್ದಾರೆ. ಅಷ್ಟೇನೂ ಫಾರ್ಮ್ನಲ್ಲಿಲ್ಲದ ಆರಂಭಕಾರ ಲಿಟ್ಟನ್ ದಾಸ್ ಕೂಡ ಆಯ್ಕೆಗಾರರ ಕೃಪೆಗೆ ಪಾತ್ರರಾಗಿದ್ದಾರೆ.
ಸ್ಟಾರ್ ಆಲ್‌ರೌಂಡರ್ ಶಕಿಬ್ ಅಲ್ ಹಸನ್ ಬಾಂಗ್ಲಾ ತಂಡದ ಅತ್ಯಂತ ಹಿರಿಯ ಆಟಗಾರನಾಗಿದ್ದಾರೆ. ಇದರೊಂದಿಗೆ 2007ರ ಚೊಚ್ಚಲ ಪಂದ್ಯಾವಳಿಯಿಂದ ಮೊದಲ್ಗೊಂಡು ಬಾಂಗ್ಲಾ ಪಾಲ್ಗೊಂಡ ಎಲ್ಲ ಟಿ20 ವಿಶ್ವಕಪ್ ಕೂಟಗಳಲ್ಲೂ ಆಡಿದ ಹಿರಿಮೆ ಶಕಿಬ್ ಅವರದ್ದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.