![T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು](https://www.udayavani.com/wp-content/uploads/2024/06/4-21-415x249.jpg)
T20 World Cup: ವೆಸ್ಟ್ ಇಂಡೀಸ್ ತಂಡ ಸೇರಿದ ಸ್ಪೋಟಕ ಬ್ಯಾಟರ್ ಕೈಲ್ ಮೇಯರ್ಸ್
Team Udayavani, Jun 22, 2024, 2:36 PM IST
![T20 World Cup: Explosive batsman Kyle Meyers joins West Indies](https://www.udayavani.com/wp-content/uploads/2024/06/kyle-620x342.jpg)
ಸೈಂಟ್ ಲೂಸಿಯಾ: ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 8 ಹಂತದಲ್ಲಿ ಆಡುತ್ತಿರುವ ವೆಸ್ಟ್ ಇಂಡೀಸ್ ಗೆ ಗಾಯಾಳು ಸಮಸ್ಯೆ ಎದುರಾಗಿದೆ. ಆರಂಭಿಕ ಆಟಗಾರ ಬ್ರಾಂಡನ್ ಕಿಂಗ್ ಅವರು ಗಾಯಗೊಂಡಿದ್ದು, ತಂಡದಿಂದ ಹೊರಬಿದ್ದಿದ್ದಾರೆ.
ಇದೀಗ ವೆಸ್ಟ್ ಇಂಡೀಸ್ ತಂಡಕ್ಕೆ ಬ್ರಾಂಡನ್ ಕಿಂಗ್ ಬದಲಿಗೆ ಎಡಗೈ ಬ್ಯಾಟರ್ ಕೈಲ್ ಮೇಯರ್ಸ್ ಅವರನ್ನು ಅಧಿಕೃತವಾಗಿ ಅನುಮೋದಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.
ಬ್ರಾಂಡನ್ ಕಿಂಗ್ ಅವರು ಸೈಡ್ ಸ್ಟ್ರೈನ್ ನಿಂದಾಗಿ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಬುಧವಾರ (ಜೂನ್ 19) ಇಂಗ್ಲೆಂಡ್ ವಿರುದ್ಧ ಬ್ಯಾಟಿಂಗ್ ಮಾಡುವಾಗ ಕಿಂಗ್ ಗಾಯಗೊಂಡರು. 23 ರನ್ ಮಾಡಿದ್ದ ಅವರು ಮೈದಾನದಿಂದ ಹೊರ ನಡೆಯಬೇಕಾಯಿತು. ವೆಸ್ಟ್ ಇಂಡೀಸ್ ಪಂದ್ಯವನ್ನು 8 ವಿಕೆಟ್ಗಳಿಂದ ಕಳೆದುಕೊಂಡಿತು.
ವಿಂಡೀಸ್ ಪರ 37 ಟಿ20 ಪಂದ್ಯಗಳನ್ನು ಆಡಿರುವ ಮೇಯರ್ಸ್ ಅವರು ತಂಡ ಸೇರಿರುವುದು ಬಲ ನೀಡಿದೆ. ಜೂನ್ 23ರಂದು ವಿಂಡೀಸ್ ತಂಡವು ದಕ್ಷಿಣ ಆಫ್ರಿಕಾ ವಿರುದ್ದ ಆಡಲಿದೆ. ಇದು ಗೆಲ್ಲಲೇಬೇಕಾದ ಪಂದ್ಯವಾದ ಕಾರಣ ಮಹತ್ವ ಪಡೆದಿದೆ. ಇದರಲ್ಲಿ ಮೇಯರ್ಸ್ ಆಡುವ ಸಾಧ್ಯತೆ ಹೆಚ್ಚಿದೆ.
ಟಾಪ್ ನ್ಯೂಸ್
![T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು](https://www.udayavani.com/wp-content/uploads/2024/06/4-21-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು](https://www.udayavani.com/wp-content/uploads/2024/06/4-21-150x90.jpg)
T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು
![2](https://www.udayavani.com/wp-content/uploads/2024/06/2-21-150x90.jpg)
T20 World Cup: ಭಾರತದ ವಿಶ್ವಕಪ್ ಗೆಲುವಿಗೆ 10 ಕಾರಣಗಳು
![Modi,-Dravid](https://www.udayavani.com/wp-content/uploads/2024/06/Modi-Dravid-150x90.jpg)
T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ
![1](https://www.udayavani.com/wp-content/uploads/2024/06/1-20-150x90.jpg)
T20 world cup: ವಿಶ್ವಕಪ್ ದಿಗ್ವಿಜಯ… ಅಂದು – ಇಂದು
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.