T20 World Cup; ಭಾರತ-ಪಾಕ್ ಪಂದ್ಯದ ಟಿಕೆಟ್ ದರ ದುಬಾರಿ
Team Udayavani, Jun 8, 2024, 6:00 AM IST
ನ್ಯೂಯಾರ್ಕ್: ರವಿವಾರದ ಭಾರತ-ಪಾಕಿಸ್ಥಾನ ನಡುವಿನ ಟಿ20 ವಿಶ್ವಕಪ್ ಮುಖಾಮುಖೀಗಾಗಿ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಈ ಪಂದ್ಯದ ಟಿಕೆಟ್ ಬೆಲೆ ದುಬಾರಿಯಾಗಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ.
ಈ ಪಂದ್ಯಕ್ಕೆ ಐಸಿಸಿ ಜಾಹೀರಾತು ಪ್ರಕಟಿಸಿದ ಬೆನ್ನಲ್ಲೇ 20 ಲಕ್ಷಕ್ಕೂ ಅಧಿಕ ಜನರಿಂದ ಟಿಕೆಟ್‌ಗೆ
ಬೇಡಿಕೆ ಬಂದಿತ್ತು. ಹೀಗಾಗಿ ಎಲ್ಲರಿಗೂ ಟಿಕೆಟ್ ಒದಗಿಸುವುದು ಕಷ್ಟವಾಯಿತು ಎಂದು ಅಮೆರಿಕ ಕ್ರಿಕೆಟ್ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದಾರೆ.
ಈ ಪಂದ್ಯಕ್ಕೆ 300 ಡಾಲರ್ (25,000 ರೂ.) ಟಿಕೆಟ್ ಕೂಡ ಇದೆ. ಆದರೆ ಈ ಸೀಟ್ ಗಳ ಪ್ರಮಾಣ ಕಡಿಮೆ ಇದ್ದು, ಇವು ಈಗಾಗಲೇ ಮಾರಾಟವಾಗಿವೆ. ಈಗ ಉಳಿದಿ ರುವುದು ಐಶಾರಾಮಿ ಟಿಕೆಟ್‌ಗಳು ಮಾತ್ರ. ಇದರ ಬೆಲೆ 2,500 -10,000 ಡಾಲರ್‌ನಷ್ಟಿದೆ (2.8 ಲಕ್ಷ ರೂ.ನಿಂದ 8.3 ಲಕ್ಷ ರೂ.).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್‌ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ
Koteshwara: ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಖಾದರ್, ಸೊರಕೆ ಭೇಟಿ
ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ
ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.