T20 World Cup: ಭಾರತ ಉಪಾಂತ್ಯಕ್ಕೇರಿದರೆ ಗಯಾನದಲ್ಲಿ ಪಂದ್ಯ
Team Udayavani, May 15, 2024, 6:19 AM IST
ನವದೆಹಲಿ: ಈ ವರ್ಷದ ವಿಂಡೀಸ್-ಅಮೆರಿಕದಲ್ಲಿ ನಡೆಯುವ ಟಿ20 ವಿಶ್ವಕಪ್‌ನಲ್ಲಿ ಭಾರತ ಉಪಾಂತ್ಯಕ್ಕೇರಿದರೆ, ಗಯಾನದಲ್ಲಿ ಪಂದ್ಯ ನಡೆಯಲಿದೆ ಎಂದು ಐಸಿಸಿ ಹೇಳಿದೆ.
ಜೂ.27ಕ್ಕೆ ನಡೆಯುವ ಆ ಪಂದ್ಯ 2ನೇ ಸೆಮಿಫೈನಲ್ ಆಗಿರಲಿದೆ. ಗಯಾನ ವಾತಾವರಣದಲ್ಲಿ ಹಗಲು ಹೊತ್ತಿನಲ್ಲಿ ಪಂದ್ಯ ನಡೆಯಲಿದೆ. ಇದು ಭಾರತೀಯ ಪ್ರೇಕ್ಷಕರಿಗೆ ಹೊಂದಿಕೆಯಾಗಲಿದೆ ಎಂದು ಲೆಕ್ಕಾಚಾರದಲ್ಲಿ ಈ ನಿರ್ಣಯ ಮಾಡಲಾಗಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾ.8.30ಕ್ಕೆ ಆರಂಭವಾಗಲಿದೆ.
ವಿಶೇಷವೆಂದರೆ ಜೂ.29ರ ಫೈನಲ್ ಪಂದ್ಯಕ್ಕೆ ಮಾತ್ರ ಮೀಸಲು ದಿನವನ್ನು ಇಡಲಾಗಿದೆ. ಸೆಮಿಫೈನಲ್‌ಗಳಿಗೆ ಮೀಸಲು ದಿನವಿಲ್ಲ. ಆದರೆ ಹೆಚ್ಚುವರಿ ಸಮಯ ನೀಡಲಾಗಿದೆ. ಒಂದು ಪಂದ್ಯಕ್ಕೆ 250 ನಿಮಿಷ ಹೆಚ್ಚುವರಿಯಿರುತ್ತದೆ. ದಿನದಂತ್ಯಕ್ಕೆ 60 ನಿಮಿಷವಿದ್ದರೆ, ಆಗಲೂ ಮುಗಿಯದಿದ್ದರೆ ಮರುದಿನ ಉಳಿದ 190 ನಿಮಿಷ ಆಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.