T20 World Cup: ಭಾರತದ ನೂತನ ಜೆರ್ಸಿ ಬಿಡುಗಡೆ
Team Udayavani, May 14, 2024, 12:46 AM IST
ಅಹ್ಮದಾಬಾದ್: ಪ್ರತಿಷ್ಠಿತ ಟಿ20 ವಿಶ್ವಕಪ್ಗಾಗಿ ಭಾರತೀಯ ಕ್ರಿಕೆಟ್ ತಂಡದ ನೂತನ ಜೆರ್ಸಿಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಅಹ್ಮದಾ ಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ನಾಯಕ ರೋಹಿತ್ ಶರ್ಮ ಸಮ್ಮುಖದಲ್ಲಿ ಜೆರ್ಸಿ ಅನಾವರಣಗೊಳಿಸಲಾಯಿತು.
“ನಮ್ಮ ತಂಡದ ಹೊಸ ಬಣ್ಣಗಳನ್ನು ಸ್ವಾಗತಿಸುವ ಸಮಯವಿದು’ ಎಂದು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ವೀಡಿಯೋ ಹಂಚಿ ಕೊಂಡಿದೆ. ಅದರಂತೆ, ಭುಜದ ಭಾಗದಲ್ಲಿ ಕೇಸರಿ ಬಣ್ಣ, ಕಾಲರ್ ಸಮೀಪ ತ್ರಿವರ್ಣ ಮತ್ತು ಇನ್ನುಳಿದಂತೆ ನೀಲಿ ಬಣ್ಣದಲ್ಲಿರುವ ಡ್ರೀಮ್11 ಪ್ರಾಯೋಜಕತ್ವದಲ್ಲಿರುವ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.