T20 World Cup; ಯುವರಾಜ್ ಸಿಂಗ್ ರಾಯಭಾರಿ: ಐಸಿಸಿ ಘೋಷಣೆ
Team Udayavani, Apr 26, 2024, 11:58 PM IST
ಹೊಸದಿಲ್ಲಿ : ಜೂನ್ನಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ಗೆ ಭಾರ ತೀಯ ಕ್ರಿಕೆಟ್ನ ದಂತಕತೆ ಯುವರಾಜ್ ಸಿಂಗ್ ಅವರನ್ನು ರಾಯಭಾರಿಯನ್ನಾಗಿ ನೇಮಿಸ ಲಾಗಿದೆ. ಅವರು ಟೂರ್ನಿಯ ಪ್ರಚಾರ ರಾಯಭಾರಿಯಾಗಿರುತ್ತಾರೆ ಎಂದು ಐಸಿಸಿ ಘೋಷಿಸಿದೆ.
2007ರ ಮೊದಲ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ಬೌಲರ್ ಸ್ಟುವರ್ಟ್ ಬ್ರಾಡ್ ಅವರ ಒಂದೇ ಓವರ್ನಲ್ಲಿ 6 ಸಿಕ್ಸರ್ ಚಚ್ಚಿದ್ದ ಯುವರಾಜ್ ಸಿಂಗ್, ಅಮೆರಿಕದ ವಿಶ್ವಕಪ್ ಪ್ರಚಾರ ಕಾರ್ಯ ಕ್ರಮ ಗಳಲ್ಲಿ ಪಾಲ್ಗೊಳ್ಳ ಲಿದ್ದಾರೆ. ಇದರಲ್ಲಿ, ಜೂ. 9ರಂದು ನ್ಯೂಯಾರ್ಕ್ನಲ್ಲಿ ನಡೆಯಲಿರುವ ಭಾರತ- ಪಾಕಿಸ್ಥಾನ ನಡುವಿನ ಹೈವೋಲ್ಟೇಜ್ ಪಂದ್ಯದ ಪ್ರಚಾರವೂ ಸೇರಿದೆ ಎಂದು ಐಸಿಸಿ ಹೇಳಿದೆ.
ಈಗಾಗಲೇ ವೆಸ್ಟ್ ಇಂಡೀಸ್ನ ಕ್ರಿಕೆಟ್ ದೈತ್ಯ ಕ್ರಿಸ್ ಗೇಲ್ ಮತ್ತು ಜಮೈಕಾದ ಮಿಂಚಿನ ಓಟಗಾರ ಉಸೇನ್ ಬೋಲ್ಟ್ ಟಿ20 ವಿಶ್ವಕಪ್ ಪ್ರಚಾರ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.