ನಿವೃತ್ತಿಯಿಂದ ಹಿಂದೆ ಸರಿದ ಬೆನ್ನಲ್ಲೇ ಏಕದಿನ ನಾಯಕತ್ವ ತೊರೆದ ತಮಿಮ್
Team Udayavani, Aug 4, 2023, 11:01 PM IST
ಢಾಕಾ: ಬೆನ್ನುನೋವು ಮರುಕಳಿಸಿದ ಕಾರಣ ತಮಿಮ್ ಇಕ್ಬಾಲ್ ಬಾಂಗ್ಲಾದೇಶ ಏಕದಿನ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಿಂದಲೂ ಹೊರಗುಳಿಯಲಿದ್ದಾರೆ.
34 ವರ್ಷದ ತಮಿಮ್ ಇಕ್ಬಾಲ್ ಅಫ್ಘಾನಿಸ್ಥಾನ ವಿರುದ್ಧದ ತವರಿನ ಸರಣಿ ವೇಳೆ ದಿಢೀರ್ ಕ್ರಿಕೆಟ್ ನಿವೃತ್ತಿ ಘೋಷಿಸಿದ್ದರು. ಕೊನೆಗೆ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮಧ್ಯಸ್ಥಿಕೆ ವಹಿಸಿದ ಪರಿಣಾಮ ತಮಿಮ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು. ಇದೀಗ ಮತ್ತೆ ಕಾಡಿದ ಬೆನ್ನುನೋವಿನ ಪರಿಣಾಮ, ಅವರ ಪುನರಾಗಮನಕ್ಕೂ ಸಂಚಕಾರ ಎದುರಾಯಿತು.
“ಈ ವಿಷಯವನ್ನೂ ನಾನು ಪ್ರಧಾನಿಯವರ ಗಮನಕ್ಕೆ ತಂದಿದ್ದೇನೆ. ಅವರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದಾರೆ’ ಎಂಬುದಾಗಿ ತಮಿಮ್ ಇಕ್ಬಾಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಬೆಂಗಳೂರು ಬುಲ್ಸ್ ಗೆ 18ನೇ ಸೋಲು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.