ಮಹಿಳಾ ಟಿ ಟ್ವೆಂಟಿ ವಿಶ್ವಕಪ್: ಹೊಸ ಮುಖಗಳಿಗೆ ಮಣೆ ಹಾಕಿದ ಟೀಂ ಇಂಡಿಯಾ
Team Udayavani, Jan 12, 2020, 2:20 PM IST
ಮುಂಬೈ: ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವನಿತೆಯರ ಟಿ ಟ್ವೆಂಟಿ ವಿಶ್ವಕಪ್ ಗೆ ಭಾರತದ ತಂಡವನ್ನು ಪ್ರಕಟಿಸಲಾಗಿದೆ. ಹರ್ಮನ್ ಪ್ರೀತ್ ಕೌರ್ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧನಾ ಉಪನಾಯಕಿಯಾಗಿರಲಿದ್ದಾರೆ.
ಇದವರೆಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯದ ಬಂಗಾಳ ಮೂಲದ ರಿಚಾ ಘೋಶ್ ಅವರಿಗೆ ಮೊದಲ ಬಾರಿಗೆ ರಾಷ್ಟ್ರೀಯ ತಂಡದ ಕರೆ ಬಂದಿದೆ. ಅದೂ ಕೂಡಾ ವಿಶ್ವಕಪ್ ನಂತಹ ದೊಡ್ಡ ಕೂಟಕ್ಕೆ ಆಯ್ಕೆ ಮಾಡಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ.
ರಿಚಾ ಘೋಶ್ ಅವರು ಇತ್ತೀಚಗೆ ನಡೆದ ವನಿತಾ ಚಾಲೆಂಜರ್ ಟ್ರೋಫಿ ಕೂಟದಲ್ಲಿ 26 ಎಸೆಗಳಲ್ಲಿ 36 ರನ್ ಗಳಿಸಿದ್ದರು. ಈ ಇನ್ನಿಂಗ್ಸ್ ನಲ್ಲಿ ಘೋಶ್ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದ್ದರು.
ಫೆಬ್ರವರಿ 21ರಂದು ಸಿಡ್ನಿ ಮೈದಾನದಲ್ಲಿ ಆಸೀಸ್ ವಿರುದ್ಧ ಆಡುವ ಮೂಲಕ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಭಾರತದ ಗುಂಪಿನಲ್ಲಿ ಆಸೀಸ್ ನೊಂದಿಗೆ, ಬಾಂಗ್ಲಾದೇಶ್, ನ್ಯೂಜಿಲ್ಯಾಂಡ್ ಮತ್ತು ಶ್ರೀಲಂಕಾ ತಂಡಗಳಿವೆ.ಸ
ತಂಡ:
ಹರ್ಮನ್ ಪ್ರೀತ್ ಕೌರ್ , ಸ್ಮ್ರತಿ ಮಂಧನಾ, ಶಿಫಾಲಿ ವರ್ಮಾ, ಜೆಮಿಮಾ ರೋಡ್ರಿಗಜ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದಾ ಕೃಷ್ಣಮೂರ್ತಿ, ರಿಚಾ ಘೋಶ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧ ಯಾದವ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.