T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
Team Udayavani, Jul 4, 2024, 8:57 AM IST
ನವದೆಹಲಿ: ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ಚಾಂಪಿಯನ್ಸ್ ತಂಡ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದೆ. ಬೆಳಿಗ್ಗೆ 6:05 ರ ಸುಮಾರಿಗೆ ಟಿ20 ವಿಶ್ವ ಚಾಂಪಿಯನ್‌ಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 13 ವರ್ಷಗಳ ಕಪ್ ದಾಹವನ್ನು ನೀಗಿಸಿರುವ ಟೀಮ್ ಇಂಡಿಯಾ ತಂಡವನ್ನು ದೆಹಲಿಯಲ್ಲಿ ಅದ್ದೂರಿಯಾಗಿ ಬರಮಾಡಿಕೊಳಲಾಯಿತು.
ಬಾರ್ಬಡೋಸ್‌ಗೆ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಆಟಗಾರರು ಭಾರತಕ್ಕೆ ಬರಲು ಸಾಧ್ಯವಾಗಲಿಲ್ಲ. ಇದೀಗ ವಿಶೇಷ ವಿಮಾನದ ಮೂಲಕ T20 ವಿಶ್ವಕಪ್ ಟ್ರೋಫಿಯೊಂದಿಗೆ ಆಟಗಾರರೆಲ್ಲ ತಾಯ್ನಾಡಿಗೆ ಆಗಮಿಸಿದ್ದಾರೆ.
ದೆಹಲಿಯಲ್ಲಿ ಇಂದು ಬೆಳಗ್ಗೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದು, ಬಳಿಕ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಮುಂಬೈಗೆ ತೆರಳಲ್ಲಿದ್ದು ಅಲ್ಲಿ ತೆರೆದ ವಾಹನದಲ್ಲಿ ಆಟಗಾರರನ್ನು ಮೆರವಣಿಗೆ ನಡೆಸಿ ಬಳಿಕ ಅದ್ದೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
#WATCH | Captain Rohit Sharma with the #T20WorldCup trophy at Delhi airport as Team India arrives from Barbados, after winning the T20I World Cup.
(Earlier visuals) pic.twitter.com/ORNhSBIrtx
— ANI (@ANI) July 4, 2024
𝐂𝐚𝐩𝐭𝐚𝐢𝐧’𝐬 𝐃𝐚𝐧𝐜𝐞!
A jubilant Rohit Sharma shows his moves as Team India arrive in Delhi with the T20 World Cup 2024 trophy. | #T20WorldCup #indiancricketteam pic.twitter.com/PzY1n0wjyv
— The Quint (@TheQuint) July 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.