Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team Udayavani, Jan 7, 2025, 4:10 PM IST

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

ಮುಂಬೈ: ಆಸ್ಟ್ರೇಲಿಯಾ ಪ್ರವಾಸ ಮುಗಿಸಿರುವ ಟೀಂ ಇಂಡಿಯಾ (Team India) ಇಂಗ್ಲೆಂಡ್‌ ವಿರುದ್ದದ ಸೀಮಿತ ಓವರ್‌ ಕ್ರಿಕೆಟ್ ಸರಣಿಗೆ ಸಿದ್ದತೆ ನಡೆಸುತ್ತಿದೆ. ಫೆಬ್ರವರಿಯಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (ICC Champions Trophy) ಕೂಟಕ್ಕೆ ಮುಂಚಿತವಾಗಿ ಇಂಗ್ಲೆಂಡ್‌ ವಿರುದ್ದದ ಸರಣಿ ನಡೆಯಲಿದೆ. ಐದು ಟಿ20 ಪಂದ್ಯಗಳು ಮತ್ತು ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಇನ್ನು ಕೆಲವೇ ದಿನಗಳಲ್ಲಿ ಚಾಂಪಿಯನ್ಸ್‌ ಟ್ರೋಫಿ ಮತ್ತು ಇಂಗ್ಲೆಂಡ್‌ ವಿರುದ್ದ ಸರಣಿಗೆ ಭಾರತೀಯ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ತಂಡದ ನಾಯಕತ್ವದ ಬಗ್ಗೆ ಈಗಾಗಲೇ ಬಿಸಿಸಿಐ ನಿರ್ಧಾರ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ.

ಟೈಮ್ಸ್‌ ಆಫ್‌ ಇಂಡಿಯಾ ವರದಿಯ ಪ್ರಕಾರ, ಚಾಂಪಿಯನ್ಸ್‌ ಟ್ರೋಫಿಯಲ್ಲಿ ರೋಹಿತ್‌ ಶರ್ಮಾ ಅವರೇ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಉಪ ನಾಯಕನ ವಿಚಾರಕ್ಕೆ ಬಂದರೆ ವೇಗಿ ಜಸ್ಪ್ರೀತ್‌ ಬುಮ್ರಾ ಅವರನ್ನು ಬಿಸಿಸಿಐ ಪರಿಗಣಿಸಿದೆ ಎನ್ನಲಾಗಿದೆ. ಸಿಡ್ನಿ ಟೆಸ್ಟ್‌ ಪಂದ್ಯದ ವೇಳೆ ಬೆನ್ನು ಸೆಳೆತಕ್ಕೆ ಒಳಗಾಗಿರುವ ಜಸ್ಪ್ರೀತ್‌ ಬುಮ್ರಾ ಅವರು ಕೂಟಕ್ಕೆ ಮೊದಲು ಚೇತರಿಸಿಕೊಂಡರೆ ಉಪ ನಾಯಕನ ಸ್ಥಾನ ಅವರ ಪಾಲಾಗಲಿದೆ ಎನ್ನುತ್ತಿದೆ ವರದಿ.

ಟೀಂ ಇಂಡಿಯಾದ ಉಪ ನಾಯಕನ ಸ್ಥಾನ ಯಾವತ್ತೂ ಚರ್ಚೆಯಲ್ಲಿರುವ ವಿಚಾರ. ರಾಹುಲ್‌ ದ್ರಾವಿಡ್‌ ಕೋಚ್‌ ಆಗಿದ್ದ ಸಮಯದಲ್ಲಿ ಹಾರ್ದಿಕ್‌ ಪಾಂಡ್ಯ ಅವರು ಏಕದಿನ ತಂಡದ ಉಪ ನಾಯಕನಾಗಿದ್ದರು. ಕೆಲವು ಬಾರಿ ಈ ಕೆಎಲ್‌ ರಾಹುಲ್‌ ಅವರಿಗೂ ಈ ಜವಾಬ್ದಾರಿ ವಹಿಸಲಾಗಿತ್ತು. ಆದರೆ ಗಂಭೀರ್‌ ಅಧಿಕಾರ ಪಡೆದ ಬಳಿಕ ಶುಭಮನ್‌ ಗಿಲ್‌ ಗೆ ವೈಸ್‌ ಕ್ಯಾಪ್ಟನ್ಸಿ ನೀಡಲಾಗಿದೆ. ಆದರೆ ಗಿಲ್‌ ಮುಂದುವರಿಕೆ ಕಷ್ಟ ಎನ್ನಲಾಗಿದೆ.

ಆದರೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಬುಮ್ರಾ ಪಾಲ್ಗೊಳ್ಳುವುದು ಖಚಿತವಾಗಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ ಗಾಯಗೊಂಡ ಅವರು ಮುಂಬರುವ ಇಂಗ್ಲೆಂಡ್‌ ವಿರುದ್ದ ಆಡುವುದಿಲ್ಲ ಎನ್ನಲಾಗಿದೆ. ಚಾಂಪಿಯನ್ಸ್‌ ಟ್ರೋಫಿಗೆ ಮೊದಲು ಅವರು ಚೇತರಿಸಿಕೊಂಡರೆ ಅವರು ಆಡಲಿದ್ದಾರೆ.

ಟಾಪ್ ನ್ಯೂಸ್

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home whitewash more shocking than Australia defeat: Yuvraj

Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್‌ ಆಘಾತಕಾರಿ: ಯುವಿ

ICC Champions Trophy: England boycott match against Afghanistan?

ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್‌ ಬಹಿಷ್ಕಾರ?

Bumrah in the race for ICC Player of the Month award

Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ

South Africa plan to play one Test before WTC Final

WTC “ಟೆಸ್ಟ್‌  ಫೈನಲ್‌’ಗೂ ಮುನ್ನ ಒಂದು ಟೆಸ್ಟ್‌ ಆಡಲು ದ. ಆಫ್ರಿಕಾ ಯೋಜನೆ

Everything was fine when Dravid was there: Harbhajan

Team India; ದ್ರಾವಿಡ್‌ ಇದ್ದಾಗ ಎಲ್ಲ  ಸರಿಯಿತ್ತು: ಹರ್ಭಜನ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.