T20 ; ಜೈಸ್ವಾಲ್, ಗಿಲ್ ಕಮಾಲ್: ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದ ಯುವ ಭಾರತ
Team Udayavani, Jul 13, 2024, 7:34 PM IST
ಹರಾರೆ: ಇಲ್ಲಿನ ಸ್ಪೋರ್ಟ್ಸ್ ಕ್ಲಬ್ನಲ್ಲಿ ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಸರಣಿಯ ನಾಲ್ಕನೇ ಪಂದ್ಯದಲ್ಲಿ ಅಮೋಘ ಆಟವಾಡಿದ ಭಾರತ ತಂಡ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ 3-1 ಅಂತರದಿಂದ ಸರಣಿ ಗೆದ್ದು ಸಂಭ್ರಮಿಸಿದೆ.
ಭಾರತ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಜಿಂಬಾಬ್ವೆ 7 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ತಂಡ ವಿಕೆಟ್ ನಷ್ಟವಿಲ್ಲದೆ ಜಯ ತನ್ನದಾಗಿಸಿಕೊಂಡಿತು. ಅಮೋಘ ಆಟವಾಡಿದ ಯಶಸ್ವಿ ಜೈಸ್ವಾಲ್ 93 ರನ್(53 ಎಸೆತ) , ನಾಯಕ ಶುಭಮನ್ ಗಿಲ್ 58 ರನ್(39 ಎಸೆತ) ಗಳಿಸಿದರು.
ಜಿಂಬಾಬ್ವೆಯ ಪರ ಮಾಧವೆರ್ 25, ಟಿ ಮರುಮಾನಿ 32, ನಾಯಕ ಸಿಕಂದರ್ ರಝ 46 ರನ್ ಗಳಿಸಿದರು. ಡಿಯೋನ್ ಮೈಯರ್ಸ್ 12 ರನ್ ಗಳಿಸಿದರು.
ಭಾರತದ ಪರ ಖಲೀಲ್ ಅಹ್ಮದ್ 2, ತುಷಾರ್ ದೇಶಪಾಂಡೆ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮ,ಶಿವಂ ದುಬೆ ತಲಾ 1 ವಿಕೆಟ್ ಪಡೆದರು.
ತುಷಾರ್ ಪಾದಾರ್ಪಣೆ
ತುಷಾರ್ ದೇಶಪಾಂಡೆ ಟಿ 20 ಪದಾರ್ಪಣೆ ಮಾಡಿದರು. ದೇಶಪಾಂಡೆ ಅವರು ಅವೇಶ್ ಖಾನ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.