ವಿಶ್ವ ಈಜು ಚಾಂಪಿಯನ್‌ಶಿಪ್: ರಿಲೇಯಲ್ಲಿ ಅಮೆರಿಕ ವಿಶ್ವದಾಖಲೆ
Team Udayavani, Jul 27, 2017, 8:50 AM IST
ಬುದಾಪೆಸ್ಟ್ (ಹಂಗೇರಿ): ವಿಶ್ವ ಈಜು ಚಾಂಪಿಯನ್‌ಶಿಪ್‌ನ 4/100 ಮೀ. ಮಿಶ್ರ ವಿಭಾಗದಲ್ಲಿ ಅಮೆರಿಕ ತಂಡ ವಿಶ್ವ ದಾಖಲೆ ನಿರ್ಮಿಸುವ ಮೂಲಕ ಚಿನ್ನದ ಪದಕ ಗೆದ್ದಿದೆ.
ಬುಧವಾರ ನಡೆದ ಸ್ಪರ್ಧೆಯಲ್ಲಿ ಅಮೆರಿಕದ ರಿಯಾನ್ ಮರ್ಫಿ, ಕೆವಿನ್ ಕಾರ್ಡಸ್, ಕೆಲ್ಸಿ ವೊರೆಲ್ ಮತ್ತು ಮಲ್ಲೊರಿ ತಂಡ 3 ನಿಮಿಷ, 40.28 ಸೆಕೆಂಡ್‌ನಲ್ಲಿ ಗುರಿ ಮುಟ್ಟಿ ವಿಶ್ವದಾಖಲೆ ನಿರ್ಮಿಸಿತು. ಇದಕ್ಕೂ ಮುನ್ನ ಬ್ರಿಟನ್ ತಂಡ 2 ವರ್ಷದ ಹಿಂದೆ 3 ನಿಮಿಷ, 41.71 ಸೆಕೆಂಡ್‌ನಲ್ಲಿ ಗುರಿ ಮುಟ್ಟಿ ವಿಶ್ವ ದಾಖಲೆ ನಿರ್ಮಿಸಿತ್ತು. ಇದೀಗ ಈ ದಾಖಲೆಯನ್ನು ಅಮೆರಿಕ ತಂಡ ಮುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.