ಟೆನಿಸ್‌ನಲ್ಲಿ ಮ್ಯಾಚ್‌ಫಿಕ್ಸಿಂಗ್: ಬೆಲ್ಜಿಯಂನಲ್ಲಿ 13 ಮಂದಿ ಬಂಧನ
Team Udayavani, Jun 6, 2018, 6:00 AM IST
ಬ್ರುಸೆಲ್ಸ್: ಟೆನಿಸ್‌ನಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನಿಖೆ ನಡೆಸುತ್ತಿರುವ ಬೆಲಿcಯಂ ಪೊಲೀಸರು ಮಂಗಳವಾರ 13 ಮಂದಿಯನ್ನು ಬಂಧಿಸಿದ್ದಾರೆ.
ಕ್ರೀಡೆಯ ಕೆಳಗಿನ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ತಿಂಗಳ ಹಿಂದೆ ವರದಿಯೊಂದು ಎಚ್ಚರಿಕೆ ನೀಡಿತ್ತು. ಈ ಸಂಬಂಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ. ಬೆಲ್ಜಿಯಂ ಸಹಿತ ಅಮೆರಿಕ, ಜರ್ಮನಿ, ಫ್ರಾನ್ಸ್, ಬಲ್ಗೇರಿಯ ಮತ್ತು ಹಾಲೆಂಡ್‌ನಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಪಂದ್ಯವನ್ನು ಕೈಚೆಲ್ಲಲು ಅಮೆರಿಕ-ಬೆಲಿcಯಂ ಕ್ರಿಮಿನಲ್ ನೆಟ್‌ವರ್ಕ್ ಆಟಗಾರರಿಗೆ ಲಂಚದ ಆಮಿಷ ನೀಡಿರುವ ಆರೋಪದ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಇದೇ ಕಾರಣಕ್ಕಾಗಿ ಎಲ್ಲ ಕಡೆ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.